Facebook Twitter Instagram
    Friday, March 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿ ಬಂಧನ
    ಇತ್ತೀಚಿನ ಸುದ್ದಿ

    ಧರ್ಮಸ್ಥಳ: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿ ಬಂಧನ

    March 6, 2026
    Share

     ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಮಾರು 6 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    2017ರಲ್ಲಿ ದಾಖಲಾಗಿದ್ದ ಧರ್ಮಸ್ಥಳ ಪೊಲೀಸ್ ಠಾಣೆಯ ಅಕ್ರಮ ಸಂಖ್ಯೆ 91/2017, ಐಪಿಸಿ ಕಲಂ 380 ಪ್ರಕರಣದಲ್ಲಿ ಆರೋಪಿಯಾಗಿದ್ದ ಬೆಂಗಳೂರು ಕುಂಬಳಗೋಡು ನಿವಾಸಿ ವೆಂಕಟೇಶ್ ಅಲಿಯಾಸ್ ಡಾಬರ್ ವೆಂಕಟೇಶ್ ಎಂಬಾತನು ಹಲವು ವರ್ಷಗಳಿಂದ ಪೊಲೀಸರಿಗೆ ಸಿಕ್ಕದೆ ತಲೆಮರೆಸಿಕೊಂಡಿದ್ದನು.ಆರೋಪಿಯ ಸುಳಿವು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ವೃಷಭ ಮತ್ತು ಚರಣ್ ರಾಜ್ ಅವರು ತುಮಕೂರು ಜಿಲ್ಲೆಯ ತಿಪಟೂರು ಎಂಬಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದರು.ಬಂಧಿತ ಆರೋಪಿಯನ್ನು ದಿನಾಂಕ 05-03-2026 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 14

    Related Posts

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026

    ಉಳ್ಳಾಲ: ಅರಣ್ಯಾಧಿಕಾರಿ ಮನೆಗೆ ನುಗ್ಗಿ ನಗ-ನಗದು ದೋಚಿದ ಕಳ್ಳರು

    March 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.