Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ
    ಇತ್ತೀಚಿನ ಸುದ್ದಿ

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    Share

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಯ ಮೊಬೈಲ್ ಹ್ಯಾಕ್ ಮಾಡಿ 28.46ಲಕ್ಷ ರೂ. ವಂಚನೆ ಮಾಡಿರುವ ಕುರಿತು ಸೆನ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

    68ವರ್ಷದ ಮಹಿಳೆಯೋರ್ವರು ನಿವೃತ್ತಿಯಿಂದ ಬಂದ ಹಣವನ್ನು ಬ್ಯಾಂಕ್‌ನಲ್ಲಿರಿಸಿದ್ದರು. ಮಾ.3ರಂದು ರಾತ್ರಿ ಅವರ ಮೊಬೈಲ್ ಹ್ಯಾಕ್ ಆಗಿದ್ದು, ಮೆಸೇಜ್‌ಗಳನ್ನು ಪರಿಶೀಲಿಸಿದಾಗ 4 ಬ್ಯಾಂಕ್ ಖಾತೆಗಳಿಂದ 28,46,688 ರೂ.ವನ್ನು ಅವರ ಗಮನಕ್ಕೆ ಬಾರದೆ ವಿದ್‌ಡ್ರಾ ಮಾಡಲಾಗಿದೆ ಎಂಬುದು ಅವರಿಗೆ ತಿಳಿದು ಬಂದಿದೆ.

    ಆ ಬಳಿಕ ಅವರು ಬ್ಯಾಂಕ್‌ ಹೆಲ್ಸ್‌ಲೈನ್‌ ನಂಬರ್‌ಗೆ ಕರೆ ಮಾಡಿ ಬ್ಯಾಂಕ್‌ ಖಾತೆ ಹಾಗೂ ಎಟಿಎಂ ಕಾರ್ಡನ್ನು ಫ್ರೀಜ್ ಮಾಡಿಸಿದ್ದಾರೆ ಎಂದು ಸೈಬ‌ರ್ ಠಾಣೆಗೆ ನೀಡಿದ ದೂರಿನಲ್ಲಿ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 28

    Related Posts

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.