Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಅಕ್ರಮ ಸಿಡಿಮದ್ದು ಸ್ಫೋಟ ಪ್ರಕರಣ -ಆರೋಪಿ ಅರೆಸ್ಚ್
    ಇತ್ತೀಚಿನ ಸುದ್ದಿ

    ವಿಟ್ಲ: ಅಕ್ರಮ ಸಿಡಿಮದ್ದು ಸ್ಫೋಟ ಪ್ರಕರಣ -ಆರೋಪಿ ಅರೆಸ್ಚ್

    March 9, 2026
    Share

    ವಿಟ್ಲ: ವಿಟ್ಲ ಮುಡ್ನೂರು ಗ್ರಾಮದ ಕಂಬಳೆಬೆಟ್ಟು ನೂಜಿ ಎಂಬಲ್ಲಿ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಸಿಡಿಮದ್ದು ತಯಾರಿಸುತ್ತಿದ್ದ ವೇಳೆ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತನನ್ನು ​ವಿಟ್ಲ ಮುಡ್ನೂರು ಗ್ರಾಮದ ನಿವಾಸಿ ಅಬ್ದುಲ್ ಗಫೂರ್ (51) ಎಂದು ಗುರುತಿಸಲಾಗಿದೆ. ಈತನು ಯಾವುದೇ ಪರವಾನಗಿ ಇಲ್ಲದೆ ಸರ್ಕಾರಿ ಜಮೀನಿನಲ್ಲಿ ಅಪಾಯಕಾರಿ ಸ್ಫೋಟಕಗಳನ್ನು ತಯಾರಿಸುತ್ತಿದ್ದ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.​ ಶನಿವಾರ ಆರೋಪಿಯನ್ನು ದಸ್ತಗಿರಿ ಮಾಡಿದ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

    Post Views: 152

    Related Posts

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.