Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಕ್ರಮ ಮಾದಕ ವಸ್ತು ಸಾಗಾಟ- ಇಬ್ಬರು ಆರೋಪಿಗಳ ಬಂಧನ
    ಇತ್ತೀಚಿನ ಸುದ್ದಿ

    ಅಕ್ರಮ ಮಾದಕ ವಸ್ತು ಸಾಗಾಟ- ಇಬ್ಬರು ಆರೋಪಿಗಳ ಬಂಧನ

    March 9, 2026
    Share

    ಉಡುಪಿ : ಮಾದಕ ವಸ್ತು ಅಕ್ರಮ ಸಾಗಾಟಕ್ಕೆ ಸಂಬ0ಧಿಸಿ ಇಬ್ಬರು ಆರೋಪಿಗಳನ್ನು ಶಿರ್ವ ಪೊಲೀಸರು ಮಾ.6ರಂದು ಸಂಜೆ ವೇಳೆ ಪಾದೂರು ಗ್ರಾಮದ ಚಂದ್ರನಗರ ಜನತಾ ಕಾಲೋನಿ ಎಂಬಲ್ಲಿ ಬಂಧಿಸಿದ್ದಾರೆ.

    ಬೆಳಪು ಗ್ರಾಮದ ದರ್ಗಾ ಬಳಿಯ ನಿವಾಸಿ ಝಹೀರ್ ಅಹ್ಮದ್(66) ಮತ್ತು ಬೆಳಪು ಸ್ಟಡಿ ಸರ್ಕಲ್ ನಿವಾಸಿ ಸಯ್ಯದ್ ಶಮೀಮ್(28) ಬಂಧಿತ ಆರೋಪಿಗಳು. ಇವರಿಂದ ೨.೮೩ ಗ್ರಾಂ ತೂಕದ MDMA ಮಾದಕ ವಸ್ತು, ಮೊಬೈಲ್ ಪೋನ್ ಮತ್ತು ಕಾರನ್ನು ವಶಪಡಿಸಿಕೊಳ್ಳಲಾಗಿದೆ.

    ಇವರು ಕಾರಿನಲ್ಲಿ ಅಕ್ರಮವಾಗಿ ಮಾದಕ ವಸ್ತು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಕಾರನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಮಾದಕ ವಸ್ತು ಸಾಗಿಸುತ್ತಿರುವುದು ಕಂಡುಬAತು. ಅದರಂತೆ ಕಾರಿನಲ್ಲಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು.

    ಉಡುಪಿ ಜಿಲ್ಲಾಪೊಲೀಸ್ ಅಧೀಕ್ಷಕ  ಹರಿರಾಂ ಶಂಕರ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಸುಧಾಕರ ಎಸ್.ನಾಯ್ಕ್ ನಿರ್ದೇಶನದಂತೆ, ಕಾರ್ಕಳ ಪೊಲೀಸ್ ಉಪಾಧೀಕ್ಷಕ ವಿಜಯ್ ಪ್ರಸಾದ್ ಮತ್ತು ಕಾಪು ವೃತ್ತ ನಿರೀಕ್ಷಕ  ಅಝಮತ್ ಆಲಿ ಮಾರ್ಗದರ್ಶನದಲ್ಲಿ ಶಿರ್ವ ಪೊಲೀಸ್ ಠಾಣಾ SI ಗಳಾದ ಮಂಜುನಾಥ ಮರಬದ, ಲೋಹಿತ್ ಕುಮಾರ್ ಹಾಗೂ ಠಾಣಾ ಸಿಬ್ಬಂದಿಗಳು ಹಾಗೂ ಅಪರಾಧ ಪರಿಶೀಲನಾಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.

    Post Views: 125

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.