Facebook Twitter Instagram
    Friday, March 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಸರ್ಕಾರಿ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ಕುಸಿದು ಬಿದ್ದು ಸಾವು
    ಇತ್ತೀಚಿನ ಸುದ್ದಿ

    ಸುಳ್ಯ: ಸರ್ಕಾರಿ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ಕುಸಿದು ಬಿದ್ದು ಸಾವು

    March 13, 2026
    Share

    ಸುಳ್ಯ: ಸರ್ಕಾರಿ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಶ್ರೀರಾಂ ಪೇಟೆಯ ಬಳಿ ಇಂದು ಮಧ್ಯಾಹ್ನ ನಡೆದಿದೆ.ಕೊಡಿಯಾಲ್‌ಬೈಲ್‌ನಲ್ಲಿರುವ ಸರ್ಕಾರಿ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು (42) ಮೃತರು.

    ಮೂಲತಃ ಕೆ.ಆರ್. ನಗರದವರಾದ ಮಂಜು ಅವರು ಕಳೆದ ಎರಡು ವರ್ಷಗಳಿಂದ ಸುಳ್ಯದ ಸರ್ಕಾರಿ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇಂದು ಮಧ್ಯಾಹ್ನದವರೆಗೂ ಸಹೋದ್ಯೋಗಿಗಳ ಜೊತೆ ಲವಲವಿಕೆಯಿಂದಲೇ ಮಾತನಾಡಿದ್ದ ಅವರು, “ಸ್ವಲ್ಪ ಹುಷಾರಿಲ್ಲ, ವಿಶ್ರಾಂತಿ ಪಡೆದು ಬರುತ್ತೇನೆ” ಎಂದು ಹೇಳಿ ಮನೆಗೆ ತೆರಳಿದ್ದರು.

    ಹೀಗೆ ಹೋದವರು ಮನೆಯಿಂದ ಔಷಧಿಗಾಗಿ ಮೆಡಿಕಲ್ ಸ್ಟೋರ್‌ಗೆ ಬಂದಿದ್ದ ಸಂದರ್ಭದಲ್ಲಿ ಶ್ರೀರಾಂ ಪೇಟೆಯ ಬಳಿ ಅವರು ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ

    Post Views: 13

    Related Posts

    ರಾಜ್ಯ ಸರ್ಕಾರದಿಂದ 30 ಮಂದಿ ಕೈದಿಗಳಿಗೆ ಜೈಲಿಂದ ಬಿಡುಗಡೆ ಭಾಗ್ಯ : ಸನ್ನಡತೆ ಆಧಾರದಲ್ಲಿ ರಿಲೀಸ್​​

    March 13, 2026

    ಮಂಗಳೂರು: ವಾಹನ ಬಿಡಿಭಾಗಗಳ ಕಳವು -ವ್ಯಕ್ತಿ ಓರ್ವ ಅರೆಸ್ಟ್‌

    March 13, 2026

    ಮಂಗಳೂರು: ಗಾಂಜಾ ಮಾರಾಟ ಆರೋಪ: ಇಬ್ಬರ ಬಂಧನ, ಒಬ್ಬ ಪರಾರಿ

    March 13, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.