Facebook Twitter Instagram
    Monday, March 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸ್ಪೀಕರ್ ಯು ಟಿ ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ : ಸಿಎಂ ಸೂಚನೆ ಮೇರೆಗೆ ಸಸ್ಪೆಂಡ್
    ಇತ್ತೀಚಿನ ಸುದ್ದಿ

    ಸ್ಪೀಕರ್ ಯು ಟಿ ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ : ಸಿಎಂ ಸೂಚನೆ ಮೇರೆಗೆ ಸಸ್ಪೆಂಡ್

    March 16, 2026
    Share

    ಬೆಂಗಳೂರು : ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡವಾಗಿದೆ ಕಂದಾಯ ಇಲಾಖೆ ಅಲ್ಪಸಂಖ್ಯಾತ ಹಾಗೂ ಪಿಡಬ್ಲ್ಯೂಡಿ ಅಧಿಕಾರಿಗಳ ತಲೆದಂಡ ಆಗಿದ್ದು ಮೂರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ.

    ಹೌದು ಉತ್ತರ ಒದಗಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಸ್ಪೀಕರ್ ಯುಟಿ ಖಾದರ್ ಸಿಟ್ಟಿಗೆ ಇದೀಗ 3 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಮೂವರು ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದು ಉತ್ತರ ಒದಗಿಸದ ಹಿನ್ನೆಲೆ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ.

    ಪಿಡಬ್ಲ್ಯೂಡಿ ಇಲಾಖೆ, ಪಶು ಸಂಗೋಪನೆ, ಸಾರಿಗೆ, ಐಟಿಬಿಟಿ ಡಿಪಿಎಆರ್ ಹಾಗೂ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನೋಟಿಸ್ ನೀಡಲಾಗಿದೆ. ಸ್ಪೀಕರ್ ಸೂಚನೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನೋಟಿಸ್ ನೀಡಲು ಸೂಚನೆ ನೀಡಿದ್ದಾರೆ. ಸರಿಯಾದ ಉತ್ತರ ನೀಡದ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ಸಿಎಂ ಸೂಚನೆಯ ಹಿನ್ನೆಲೆ ಮಧ್ಯಾಹ್ನ 2 ಗಂಟೆಗೆ ಸಿಎಸ್ ಶಾಲಿನಿ ರಜನಿಶ್ ಸಭೆ ಕರೆದಿದ್ದಾರೆ.

    Post Views: 1

    Related Posts

    ಉಡುಪಿ: LPG ಗ್ಯಾಸ್ ಸಾಗಾಟ ನಡೆಸುತ್ತಿದ್ದ ಟ್ಯಾಂಕ‌ರ್ ಪಲ್ಟಿ

    March 16, 2026

    ಸುಳ್ಯ: ಪದೇ ಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಯುವಕನಿಗೆ ‘ವಿಶಿಷ್ಟ ಶಿಕ್ಷೆ’ ನೀಡಿದ ಕೋರ್ಟ್ !

    March 16, 2026

    ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಯುವತಿಗೆ ಬೆದರಿಸಿ 14 ಲಕ್ಷ ರೂ. ವಸೂಲಿ- ಯುವಕನ ವಿರುದ್ಧ ದೂರು

    March 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.