Facebook Twitter Instagram
    Tuesday, March 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡಿಪಾರು ಆದೇಶ!!
    ಇತ್ತೀಚಿನ ಸುದ್ದಿ

    ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡಿಪಾರು ಆದೇಶ!!

    March 17, 2026
    Share

    ಬೆಳ್ತಂಗಡಿ: ಸೌಜನ್ಯಾ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ.

    ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್ ಆದೇಶದಂತೆ ಆರು ತಿಂಗಳು ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಮಾ.16ರಂದು ಆದೇಶ ಹೊರಡಿಸಿದ್ದಾರೆ.

    ಗಡಿಪಾರು ಅವಧಿಯು ಮಾ.16ರಿಂದ ಸೆಪ್ಟಂಬರ್ 16ರವರೆಗೆ ಆರು ತಿಂಗಳು ಕಾಲಾವಧಿಯನ್ನು ಹೊಂದಿದೆ.

    ಪುತ್ತೂರು ಎಸಿಯವರ ಗಡಿಪಾರು ಆದೇಶದಂತೆ ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಣಿ ಸಿ.ಕೆ. ನೇತೃತ್ವದಲ್ಲಿ ಪೊಲೀಸರು ಗಡಿಪಾರು ಆದೇಶ ಪ್ರತಿಯನ್ನು ಜಾರಿ ಮಾಡುವುದಕ್ಕಾಗಿ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಸೋಮವಾರ ಮಧ್ಯರಾತ್ರಿಯೇ ತೆರಳಿದ್ದರು. ಆದರೆ ಈ ವೇಳೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿರಲಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ತಿಮರೋಡಿಯ ಮನೆಯ ಗೋಡೆಗೆ ನೋಟಿಸ್ ಅಂಟಿಸಿರುವುದಾಗಿ ತಿಳಿದು ಬಂದಿದೆ

    Post Views: 1

    Related Posts

    ಮೂಡಬಿದ್ರೆ ಇನ್ಸ್‌ಪೆಕ್ಟರ್ ವಿರುದ್ದ ಮಹಿಳೆ ಆರೋಪ ಪ್ರಕರಣ: ಕಮಿಷನರ್ ಮಹತ್ವದ ಆದೇಶ

    March 17, 2026

    ಮಂಗಳೂರಿನ ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

    March 17, 2026

    ಬಂಟ್ವಾಳ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

    March 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.