Facebook Twitter Instagram
    Sunday, May 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವಿವಾಹಿತ ಮಹಿಳೆಗೆ ಪ್ರಿಯಕರನಿಂದ ಹಲ್ಲೆ, ಕೊಲೆಯತ್ನ..!!
    ಇತ್ತೀಚಿನ ಸುದ್ದಿ

    ಮಂಗಳೂರು: ವಿವಾಹಿತ ಮಹಿಳೆಗೆ ಪ್ರಿಯಕರನಿಂದ ಹಲ್ಲೆ, ಕೊಲೆಯತ್ನ..!!

    March 19, 2026
    Share

    ಉಳ್ಳಾಲ: ಮದುವೆಯಾಗಿ 2 ಮಕ್ಕಳಿದ್ದ ಮಹಿಳೆಯನ್ನು ಪ್ರೀತಿ ಪ್ರೇಮ ಎಂದು ಬಲೆಗೆ ಬಿಳಿಸಿ ಬಳಿಕ ಹಲ್ಲೆಗೈದು, ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲದ ಮಿಲ್ಲತ್ ನಲ್ಲಿ ನಡೆದಿದೆ.

    ಘಟನೆ ವಿವರ:
    ಪ್ರಕರಣದ ಸಾರಾಂಶ: ಮದುವೆಯಾಗಿ 2 ಮಕ್ಕಳಿದ್ದ ಮಹಿಳೆ ಒಂದು ವರ್ಷಗಳಿಂದ ಉಳ್ಳಾಲದ ಮಿಲ್ಲತ್ ನಗರದ ಮೊಹಮ್ಮದ್ ಅರ್ಫಾಝ್ ಎಂಬಾತನೊಂದಿಗೆ ಪ್ರೇಮ ಉಂಟಾಗಿ ಸುಮಾರು 06 ತಿಂಗಳಿನಿಂದ ಜೊತೆ ಜೀವನ ನಡೆಸುತ್ತಿದ್ದು, ಇದೀಗ ಆರೋಪಿತನು ಗಾಂಜಾ ಸೇವಿಸುತ್ತಿದ್ದ ಬಗ್ಗೆ ಮಾಹಿತಿ ಇದ್ದು, ಆತನು ಮಹಿಳೆಯ ಮನೆಯಲ್ಲಿ ಗಾಂಜಾ ಪ್ಯಾಕ್ ಮಾಡಿ ಮಾರಾಟ ಮಾಡುತ್ತೇನೆ ಎಂದು ಹೇಳುತ್ತಿದ್ದಾಗ ಮಹಿಳೆ ಆಕ್ಷೇಪ ಮಾಡಿದ್ದರಿಂದ ಆಕೆಗೆ ಮಂಗಳೂರು ನಗರದ ಬಂದರಿನ ಜೆ.ಎಂ ರಸ್ತೆ ಎಂಬಲ್ಲಿರುವ ಗಣಪತಿ ಭಂಡಾರ್ಕರ್ ಅಂಗಡಿಯ ಎದುರಿನಲ್ಲಿರುವ ಬಾಡಿಗೆ ಮನೆಯಲ್ಲಿ ದಿನಾಂಕ 13-03-2026 ರಂದು ಸಂಜೆ 06-00 ಗಂಟೆಗೆ ಕೈಯಿಂದ ಹಲ್ಲೆ ನಡೆಸಿ ಕಾಲಿನಿಂದ ತುಳಿದು ಚೂಡಿದಾರರ ಶಾಲುವಿನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡುವ ಉದ್ದೇಶದಿಂದ ಎಳೆದು ಅಲ್ಲದೇ ಸಣ್ಣ ಕತ್ತರಿಯಿಂದ ಕುತ್ತಿಗೆ, ಎದೆಗೆ ಚುಚ್ಚಿಗೆ ಗಾಯಗೊಳಿಸಿ ಅಲ್ಲದೇ ಮೈ ಮುಟ್ಟಿ ಗಟ್ಟಿಯಾಗಿ ಹಿಡಿದು ಮಾನಭಂಗ ಮಾಡಿ, ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಯತ್ನ ಮಾಡಿರುತ್ತಾನೆ.

    ಸಂತ್ರಸ್ತ ಮಹಿಳೆ ಮಂಗಳೂರು ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳೆ. ಈ ಬಗ್ಗೆ ಪಾಂಡೆಶ್ಚೇರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 145

    Related Posts

    ಲಿವ್-ಇನ್ ಸಂಬಂಧ ದುರಂತ ಅಂತ್ಯ: ಮಹಿಳೆಯ ಕಿರುಕುಳ ಆರೋಪ, ಯುವಕ ಆತ್ಮಹತ್ಯೆ

    May 9, 2026

    ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ 1 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ

    May 9, 2026

    ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ: ಬಿಇಡಿ ಮೌಲ್ಯಮಾಪನ ಅಕ್ರಮ ತನಿಖೆ ನಡುವೆ ಆತಂಕ

    May 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.