Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಿಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು ಕೇಸ್ : ಮಗನ ಕೈಗೆ ಕಾರು ಕೊಟ್ಟ ತಂದೆ ಸೇರಿ, ಇಬ್ಬರು ಅರೆಸ್ಟ್!
    ಇತ್ತೀಚಿನ ಸುದ್ದಿ

    ರಿಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು ಕೇಸ್ : ಮಗನ ಕೈಗೆ ಕಾರು ಕೊಟ್ಟ ತಂದೆ ಸೇರಿ, ಇಬ್ಬರು ಅರೆಸ್ಟ್!

    March 22, 2026
    Share

    ಹುಬ್ಬಳ್ಳಿಯಲ್ಲಿ ರಿಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಲಕನ ಸಾವಿಗೆ ಕಾರಣರಾದ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹುಬ್ಬಳ್ಳಿ ವಿದ್ಯಾನಗರ ಠಾಣೆ ಪೋಲಿಸರಿಂದ ನಾಗರಾಜ್ ಎನ್ನುವ ವ್ಯಕ್ತಿಯನ್ನು ಬಂಧಿಸಲಾಗಿದೆ. ಅಪ್ರಾಪ್ತ ಮಗನ ಕೈಯಲ್ಲಿ ಕಾರು ಕೊಟ್ಟು ಇದೀಗ ನಾಗರಾಜ್ ಜೈಲು ಸೇರಿದ್ದಾನೆ. ಕಾರು ಮಾಲಿಕ ನಾಗರಾಜ್ ರಾಯ್ಕರ್ ಸೇರಿ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

    ಆಕ್ಷನ್ ರಿಲ್ಸ್ ವೇಳೆ 15 ವರ್ಷದ ನಮಿಷ ಸಂಗಳದ ಮೃತಪಟ್ಟಿದ್ದ. ಆಡಿ ಕಾರು ಡಿಕ್ಕಿಯಾಗಿ ಸ್ಕೂಟಿಯಲ್ಲಿ ಇದ್ದ ನಮಿಷ ಮೃತಪಟ್ಟಿದ್ದ. ಹುಬ್ಬಳ್ಳಿ ನಗರದ ಶೇಜವಾಡಕರ್ ಪ್ಲಾಟ್ ನಲ್ಲಿ ಈ ಒಂದು ಘಟನೆ ನಡೆದಿತ್ತು. ಉತ್ತರ ಪ್ರದೇಶದಲ್ಲಿ ನಾಗರಾಜ ರಾಯ್ಕರ್ ಈ ಒಂದು ಕಾರು ಖರೀದಿಸಿದ್ದ. ವಶಕ್ಕೆ ಪಡೆದಿದ್ದ ಬಾಲಕನನ್ನು ಬಾಲ ಮಂದಿರಕ್ಕೆ ಪೊಲೀಸರು ಕಳುಹಿಸಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು.

    Post Views: 188

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.