Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಟ್ರೇಡಿಂಗ್ ಆ್ಯಪ್ ಹೆಸರಿನಲ್ಲಿ 11.75 ಲಕ್ಷ ರೂಪಾಯಿ ವಂಚನೆ
    ಇತ್ತೀಚಿನ ಸುದ್ದಿ

    ಟ್ರೇಡಿಂಗ್ ಆ್ಯಪ್ ಹೆಸರಿನಲ್ಲಿ 11.75 ಲಕ್ಷ ರೂಪಾಯಿ ವಂಚನೆ

    March 23, 2026
    Share

    ಟ್ರೇಡಿಂಗ್ ಆ್ಯಪ್‌ನಲ್ಲಿ ಹೂಡಿಕೆ ಮಾಡುವ ನೆಪದಲ್ಲಿ ಮಹಿಳೆಯೊಬ್ಬರಿಂದ 11.75 ಲಕ್ಷ ರೂಪಾಯಿ ಆನ್‌ಲೈನ್ ಮೂಲಕ ವಂಚನೆ ನಡೆಸಿದ ಪ್ರಕರಣ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

    ಟ್ರೇಡಿಂಗ್ ಕುರಿತು ತಿಳಿದುಕೊಳ್ಳುವ ಉದ್ದೇಶದಿಂದ ಸಹನಾ, ಒಂದು ಆ್ಯಪ್‌ ಅನ್ನು ಡೌನ್‌ಲೋಡ್ ಮಾಡಿಕೊಂಡಿದ್ದರು. ಸುಮಾರು 15 ದಿನಗಳ ಬಳಿಕ ಅಪರಿಚಿತ ವ್ಯಕ್ತಿ ಕರೆ ಮಾಡಿ ಅವರನ್ನು ವಾಟ್ಸಾಪ್ ಗುಂಪಿಗೆ ಸೇರಿಸಿದ್ದಾನೆ.

    ಆ ಗುಂಪಿನಲ್ಲಿ ಲಿಂಕ್ ಕಳುಹಿಸಿ, ಕೆವೈಸಿ ವಿವರಗಳನ್ನು ಭರ್ತಿ ಮಾಡಲು ಸೂಚಿಸಲಾಗಿದೆ. ಬಳಿಕ ಟ್ರೆಡಿಂಗ್ ಮೂಲಕ ಲಾಭ ದೊರೆಯುತ್ತದೆ ಎಂದು ನಂಬಿಸಿ, ಆರೋಪಿಗಳು ನೀಡಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಸಹನಾ ಅವರು ಮಾರ್ಚ್ 6ರಿಂದ 14ರವರೆಗೆ ಹಂತ ಹಂತವಾಗಿ ಒಟ್ಟು 11,75,000 ರೂಪಾಯಿ ಹಣ ವರ್ಗಾವಣೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಆದರೆ ಹಣ ವರ್ಗಾವಣೆ ಮಾಡಿದ ಬಳಿಕ ಆರೋಪಿಗಳು ಯಾವುದೇ ಲಾಭಾಂಶ ನೀಡದೇ, ಹೂಡಿಕೆ ಮಾಡಿದ ಹಣವನ್ನೂ ಹಿಂತಿರುಗಿಸದೇ ಮೋಸ ಮಾಡಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    Post Views: 173

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.