Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು : ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
    ಇತ್ತೀಚಿನ ಸುದ್ದಿ

    ಪುತ್ತೂರು : ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

    March 23, 2026
    Share

    ಪುತ್ತೂರು: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದು, ಈ ಹಿನ್ನೆಲೆಯಲ್ಲಿ ಮತ್ತೊಂದು ಪ್ರಕರಣವನ್ನು ದಾಖಲಿಸಿದ್ದಾರೆ.

    ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ.169/2018ರ ಕಲಂ 323, 504, 506, 406, 424 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಕೇರಳದ ಮಲಪ್ಪುರಂ ನಿವಾಸಿ ನಿಖಿಲ್ ಕೆ (36) ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.

    ಈತನನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಜನಾರ್ದನ ಕೆ.ಎಂ ಹಾಗೂ ಸಿಬ್ಬಂದಿ ತಂಡ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಶಿಲುವೈಪುರದಲ್ಲಿ ಮಾ.21ರಂದು ಪತ್ತೆಹಚ್ಚಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

    ಆರೋಪಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಪಡೆದ ನಂತರವೂ ವಿಚಾರಣೆಗೆ ಹಾಜರಾಗದೆ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ.34/2026ರಡಿ ಕಲಂ 269 ಬಿಎನ್‌ಎಸ್ 2023ರಂತೆ ಮತ್ತೊಂದು ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.

    Post Views: 87

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.