Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: AI ತಂತ್ರಜ್ಞಾನದ ಸಹಾಯದಿಂದ ವಿಡಿಯೋ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಪ್ರಚೋದನೆ- ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: AI ತಂತ್ರಜ್ಞಾನದ ಸಹಾಯದಿಂದ ವಿಡಿಯೋ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಪ್ರಚೋದನೆ- ಆರೋಪಿಯ ಬಂಧನ

    March 24, 2026
    Share

    ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಪ್ರಚೋದಿಸುವ ಉದ್ದೇಶದಿಂದ ತಿರುಚಿದ ವಿಡಿಯೋ ಹಂಚಿದ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.

    2025ರ ಅಕ್ಟೋಬರ್ ತಿಂಗಳಲ್ಲಿ “ನಝೀರ ಮಂಗಳೂರು” ಎಂಬ ಫೇಸ್‌ಬುಕ್ ಖಾತೆಯಿಂದ AI ತಂತ್ರಜ್ಞಾನದ ಸಹಾಯದಿಂದ ತಿರುಚಿದ ವಿಡಿಯೋವನ್ನು ಶೇರ್ ಮಾಡಲಾಗಿತ್ತು. ಈ ವಿಡಿಯೋ ಮೂಲಕ ಸಮಾಜದಲ್ಲಿ ಕೋಮು ದ್ವೇಷ ಹುಟ್ಟುಹಾಕಲು ಪ್ರಚೋದನೆ ನೀಡಲಾಗಿದೆ ಎಂಬ ಆರೋಪದ ಮೇಲೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS)ಯ ಕಲಂ 196, 353(1), 351(2) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

    ಪೊಲೀಸರ ತನಿಖೆ ವೇಳೆ “ನಝೀರ ಮಂಗಳೂರು” ಖಾತೆಯನ್ನು ಬಳಸುತ್ತಿದ್ದ ವ್ಯಕ್ತಿ ಮಹಮ್ಮದ್ ರಫೀಕ್ (38) ಎಂದು ಗುರುತಿಸಲಾಗಿದೆ. ಆತ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.ಆರೋಪಿಯನ್ನು ಮಾರ್ಚ್ 22, 2026ರಂದು ಬೆಂಗಳೂರುನಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

    ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಮತ್ತು ದ್ವೇಷ ಪ್ರಚೋದನೆ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.

    Post Views: 203

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.