Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ತಲೆಮರೆಸಿಕೊಂಡಿದ್ದ ಆರೋಪಿಗೆ ಬಂಧನ- 10ಕ್ಕೂ ಹೆಚ್ಚು ವಾರಂಟ್ ಹೊಂದಿದ್ದ ವ್ಯಕ್ತಿ ಪೊಲೀಸರ ಬಲೆಗೆ
    ಇತ್ತೀಚಿನ ಸುದ್ದಿ

    ಬಂಟ್ವಾಳ: ತಲೆಮರೆಸಿಕೊಂಡಿದ್ದ ಆರೋಪಿಗೆ ಬಂಧನ- 10ಕ್ಕೂ ಹೆಚ್ಚು ವಾರಂಟ್ ಹೊಂದಿದ್ದ ವ್ಯಕ್ತಿ ಪೊಲೀಸರ ಬಲೆಗೆ

    March 24, 2026
    Share

    ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ :117/2019 ಹಾಗೂ ಅ.ಕ್ರ :111/2020 ಪ್ರಕರಣಗಳಿಗೆ ಸಂಬಂಧಿಸಿದಂತೆ, ಬಂಟ್ವಾಳ ACJ & JMFC ನ್ಯಾಯಾಲಯಕ್ಕೆ ಹಲವು ಬಾರಿ ಹಾಜರಾಗದೇ ತಪ್ಪಿಸಿಕೊಂಡಿದ್ದ ಬಂಟ್ವಾಳ ವೀರಕಂಬ ನಿವಾಸಿ ಮಹಮ್ಮದ್ ಅಶ್ರಫ್ (38) ಅವರನ್ನು ಬಂಧಿಸಲಾಗಿದೆ.

    ಆರೋಪಿತನ ವಿರುದ್ಧ ಈಗಾಗಲೇ 10ಕ್ಕೂ ಹೆಚ್ಚು ಬಾರಿ ವಾರಂಟ್ ಜಾರಿಯಾಗಿದ್ದರೂ, ಆತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಇದೀಗ ಬಂಟ್ವಾಳ ನಗರ ಪೊಲೀಸ್ ಠಾಣೆಯ ASI ಸುಜು ಹಾಗೂ CHC 665 ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕ್ರಮ ಕೈಗೊಳ್ಳಲಾಗಿದೆ.

    Post Views: 108

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.