Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆ!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆ!

    March 30, 2026
    Share

    ಬೆಳ್ತಂಗಡಿ: ಕಳೆದ ತಿಂಗಳಷ್ಟೇ ಹಸೆಮಣೆ ಏರಿದ್ದ ಯುವ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

    ಮೃತರನ್ನು ಪುತ್ತೂರು ತಾಲೂಕಿನ ನೆಲ್ಯಾಡಿ ಮೂಲದ, ಪ್ರಸ್ತುತ ಬೆಳ್ತಂಗಡಿಯ ಲಾಯಿಲ ಗ್ರಾಮದ ಕರ್ನೋಡಿಯಲ್ಲಿರುವ ಅಜ್ಜನ ಮನೆಯಲ್ಲಿ ವಾಸವಿದ್ದ ಬಿ. ಸುದೀಪ್ ರೈ (36) ಎಂದು ಗುರುತಿಸಲಾಗಿದೆ.ಮಾರ್ಚ್ 17 ರಂದು ಸುದೀಪ್ ರೈ ಅವರು ಪತ್ನಿಯ ಮನೆಯಲ್ಲಿ ಆಹಾರದ ಜೊತೆಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ. ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಕೆಲವು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಅವರು, ಭಾನುವಾರ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.ಸುದೀಪ್ ರೈ ಅವರು ಪುತ್ತೂರು ಉಪನೋಂದಣಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಕಳ ತಾಲೂಕಿನ ಕಾಜೆ ನಿವಾಸಿಯನ್ನ ಫೆಬ್ರವರಿ 17 ರಂದು ಕುಟುಂಬದವರಿಗೆ ತಿಳಿಸದೆ ರಿಜಿಸ್ಟರ್ ಮ್ಯಾರೇಜ್ ಆಗಿದ್ದರು ಎನ್ನಲಾಗಿದೆ.

    Post Views: 84

    Related Posts

    ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ

    April 22, 2026

    4ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    April 22, 2026

    ಗೃಹ ಸಚಿವ ಪರಮೇಶ್ವರ್ ಗೆ ರೂ.500 ಬೆಟ್ಟಿಂಗ್ ಸಂಕಷ್ಟ: ಎಫ್ಐಆರ್ ದಾಖಲಿಸಿ ತನಿಖೆಗೆ ಕೋರ್ಟ್ ಆದೇಶ

    April 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.