Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಣಿಪಾಲದಲ್ಲಿ ವ್ಯಕ್ತಿಯ ಅಪಹರಣ..!! ದೂರು ದಾಖಲು
    ಇತ್ತೀಚಿನ ಸುದ್ದಿ

    ಮಣಿಪಾಲದಲ್ಲಿ ವ್ಯಕ್ತಿಯ ಅಪಹರಣ..!! ದೂರು ದಾಖಲು

    April 2, 2026
    Share

    ಮಣಿಪಾಲ ಆಸ್ಪತ್ರೆ ಬಳಿಯ ಕ್ಯಾಂಟೀನ್‌ನಲ್ಲಿ ಚಹಾ ಕುಡಿಯುತ್ತಿದ್ದ ವ್ಯಕ್ತಿಯೋರ್ವರನ್ನು ಅಪಹರಿಸಿರುವ ಬಗ್ಗೆ ದೂರು ದಾಖಲಾಗಿದೆ. 

    ಕೊಡ್ಲಾಡಿ ಗ್ರಾಮದ ರಾಮ ಮಡಿವಾಳ ಅವರು ತನ್ನ ಸಹೋದರ ಲಕ್ಷ್ಮಣ ಅವರಿಗೆ ಚಿಕಿತ್ಸೆ ಕೊಡಿಸಲು ಮಣಿಪಾಲದ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆಸ್ಪತ್ರೆ ಹೊರಬದಿಯ ಕ್ಯಾಂಟೀನ್‌ಲ್ಲಿ ಇನ್ನೋರ್ವ ಸಹೋದರ ರಾಜೇಶ್ ಮತ್ತು ಸುಧೀ‌ರ್ ಜತೆ ಚಹಾ ಕುಡಿಯುತ್ತಿರುವಾಗ ನಂಬರ್ ಪ್ಲೇಟ್ ಇಲ್ಲದ ಕಪ್ಪು ಬಣ್ಣದ  ಕಾರಿನಲ್ಲಿ ಬಂದ ಏಳೆಂಟು ಮಂದಿ ರಾಜೇಶ್ ಅವರನ್ನು ಏಕಾಏಕಿ ಹಿಡಿದು ಕಾರಿನಲ್ಲಿ ಮಣಿಪಾಲದಿಂದ ಹಿರಿಯಡಕ ಕಡೆ ಕರೆದುಕೊಂಡು ಹೋಗಿದ್ದಾರೆ.

    ಕಾರಿನಲ್ಲಿ ಬಂದ ಮಲ್ಲಾರೆಡ್ಡಿ, ತುಳಜಾ, ನರಸಿಂಗ, ಹುಸೇನ್, ಶಂಕರ, ನಾಗೇಶ್, ಪರಮೇಶ್ವ‌ರ್ ಮತ್ತು ವಿಜಯ್ ಅವರು ರಾಜೇಶ್ ಜತೆ ಈ ಹಿಂದೆ ವ್ಯವಹಾರದ ವಿಷಯದಲ್ಲಿ ಹುಡುಕಿಕೊಂಡು ಮನೆಗೆ ಬಂದಿದ್ದರು ಎನ್ನಲಾಗಿದೆ.

    ಅವರೊಂದಿಗಿನ ತೆಲಂಗಾಣದಲ್ಲಿರುವ ವ್ಯವಹಾರದ ವಿಷಯದಲ್ಲಿ ಸಹೋದರನ್ನು ಬಲತ್ಕಾರವಾಗಿ ಅಪಹರಿಸಿಕೊಂಡು ಹೋಗಿರುವ ಬಗ್ಗೆ ರಾಮ ಮಡಿವಾಳ ಅವರು ಮಣಿಪಾಲ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ. 

    Post Views: 58

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.