Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಪು,ಪಡುಬಿದ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಇಬ್ಬರು ರೌಡಿಶೀಟರ್ ಗಳಿಗೆ ಜಿಲ್ಲೆಯಿಂದ ಗಡಿಪಾರು
    ಇತ್ತೀಚಿನ ಸುದ್ದಿ

    ಕಾಪು,ಪಡುಬಿದ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಇಬ್ಬರು ರೌಡಿಶೀಟರ್ ಗಳಿಗೆ ಜಿಲ್ಲೆಯಿಂದ ಗಡಿಪಾರು

    April 3, 2026
    Share

    ಉಡುಪಿ: ಜಿಲ್ಲೆಯ ಕಾಪು ಪೊಲೀಸ್‌ ಠಾಣಾ ವ್ಯಾಪ್ತಿಯ ವಿಜೇತ ಹಾಗೂ ಪಡುಬಿದ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಆರೀಫ್ ಸಾಹೇಬ್ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಪೊಲೀಸ್ ಅಧೀಕ್ಷಕರು ಗಡಿಪಾರು ಆದೇಶ ಹೊರಡಿಸಿದ್ದಾರೆ.

    ಈ ಪೈಕಿ ಕಾಪು ಪೊಲೀಸ್‌ ಠಾಣಾ ವ್ಯಾಪ್ತಿಯ ವಿಜೇತ ವಿರುದ್ಧ 4 ಕೊಲೆಗೆ ಪ್ರಯತ್ನ ಪ್ರಕರಣ ಮತ್ತು ಹಲ್ಲೆ ಪ್ರಕರಣಗಳು ದಾಖಲಾಗಿವೆ.

    ಪಡುಬಿದ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಆರೀಫ್ ಸಾಹೇಬ್ ವಿರುದ್ಧ 5 ಕೊಲೆಗೆ ಪ್ರಯತ್ನ, ಹಲ್ಲೆ ಹಾಗೂ ಮಾದಕ ದ್ರವ್ಯ ಸೇವನೆ ಪ್ರಕರಣಗಳು ದಾಖಲಾಗಿದ್ದು, ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದೆ.

    ವಿಜೇತನನ್ನು ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯ ಕಾರವಾರ ನಗರ ಪೊಲೀಸ್‌ ಠಾಣಾ ವ್ಯಾಪ್ತಿಗೆ ಮತ್ತು ಆರೀಫ್ ಸಾಹೇಬ್ ನನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

    Post Views: 181

    Related Posts

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.