Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಜೊಂಬಿ ಡ್ರಗ್ಸ್ ಸುಳ್ಳು ಸುದ್ದಿ, ವಿಡಿಯೋ ವೈರಲ್ ಮಾಡಿದವನನ್ನ ಅರೆಸ್ಟ್ ಮಾಡಲಾಗಿದೆ : ಜಿ.ಪರಮೇಶ್ವರ್
    ಇತ್ತೀಚಿನ ಸುದ್ದಿ

    ಜೊಂಬಿ ಡ್ರಗ್ಸ್ ಸುಳ್ಳು ಸುದ್ದಿ, ವಿಡಿಯೋ ವೈರಲ್ ಮಾಡಿದವನನ್ನ ಅರೆಸ್ಟ್ ಮಾಡಲಾಗಿದೆ : ಜಿ.ಪರಮೇಶ್ವರ್

    April 10, 2026
    Share

    ಜೊಂಬಿ ಡ್ರಗ್ಸ್ ಸೇವಿಸುತ್ತಿದ್ದ ಎಂಬ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಮಿಷನರ್ ರಿಂದ ಪ್ರಕರಣದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ.ಇದೊಂದು ಸುಳ್ಳು ಸುದ್ದಿ ಆಗಿದ್ದು, ಈ ಒಂದು ವಿಡಿಯೋ ವೈರಲ್ ಮಾಡಿದ ಯುವಕನನ್ನು ಸದ್ಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು.

    ಬೆಂಗಳೂರಲ್ಲಿ ಮಾಧ್ಯಮಗಳಲ್ಲಿ ಮಾತನಾಡಿದ ಅವರು ಜೊಂಬಿ ಡ್ರಗ್ಸ್ ಏನು ಇಲ್ಲ. ಅದು ಸತ್ಯಕ್ಕೆ ದೂರವಾದದ್ದು ಪಂಜಾಬ್ ಮೂಲದ ಲಾರಿ ಚಾಲಕನಿಗೆ ಕುಡಿತದ ಅಭ್ಯಾಸವಿತ್ತು. ಹಿಂದೆ ಪಂಜಾಬ್ ನಲ್ಲಿ ಡ್ರಗ್ಸ್ ತೆಗೆದುಕೊಂಡಿದ್ದೇನೆ ಎಂದು ಹೇಳಿದ್ದಾನೆ. ಯಾವುದೋ ಆರೋಗ್ಯ ಸಮಸ್ಯೆಗಳಿಗೂ ಔಷಧ ತೆಗೆದುಕೊಂಡಿದ್ದ. ಹಾಗಾಗಿ ಆತನಿಗೆ ಅದರಿಂದ ಪರಿಣಾಮ ಆಗಿತ್ತು. ಈ ಬಗ್ಗೆ ಜಾಲತಾಣದಲ್ಲಿ ಪೋಸ್ಟ್ ಮಾಡಿದವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿಸಿದರು.

    ಜೊಂಬಿ ಡ್ರಗ್ಸ್ ಸೇವಿಸುತ್ತಿದ್ದ ಎಂದು ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಯುವಕ ಒಬ್ಬ ವೈರಲ್ ಮಾಡಿದ್ದ. ಈ ಕುರಿತಂತೆ ಬೆಂಗಳೂರಿನ ಬಾಗಲೂರು ಪೊಲೀಸರು ಹೇಮಂತ ಎಂಬತನನ್ನ ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ವಿದ್ಯಾರಣ್ಯಪುರಂ ನಿವಾಸಿಯಾಗಿರುವ ಹೇಮಂತ್ ಈ ಒಂದು ವಿಡಿಯೋ ವೈರಲ್ ಮಾಡಿದ್ದ. ಎರಡು ದಿನಗಳ ಹಿಂದೆ ಜೊಂಬಿ ಸೇವಿಸುತ್ತಿದ್ದ ಎಂದು ವಿಡಿಯೋ ವೈರಲ್ ಮಾಡಿದ್ದ. ಇದು ಸುಳ್ಳು ಸುದ್ದಿ ಎಂದು ಪೊಲೀಸರು ಸ್ಪಷ್ಟನೆ ಕೊಟ್ಟಿದ್ದರು ಬಳಿಕ ಬಾಗಲೂರು ಪೊಲೀಸರು ಹೇಮಂತನು ಅರೆಸ್ಟ್ ಮಾಡಿದ್ದಾರೆ.

    Post Views: 75

    Related Posts

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026

    ನಿವೃತ್ತ ಪೋಸ್ಟ್ ಮಾಸ್ಟರ್‌ಗೆ 6 ಕೋಟಿ ರೂ. ಬಂಪರ್ ಲಾಟರಿ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.