Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕುಂದಾಪುರ : ಸ್ಕೂಟಿಗೆ ಟಿಪ್ಪರ್ ಲಾರಿ ಡಿಕ್ಕಿ – ಮಹಿಳೆ ಮೃತ್ಯು
    ಇತ್ತೀಚಿನ ಸುದ್ದಿ

    ಕುಂದಾಪುರ : ಸ್ಕೂಟಿಗೆ ಟಿಪ್ಪರ್ ಲಾರಿ ಡಿಕ್ಕಿ – ಮಹಿಳೆ ಮೃತ್ಯು

    April 11, 2026
    Share

    ಕುಂದಾಪುರ : ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿಯೊಂದು ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಸ್ಕೂಟಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಶುಕ್ರವಾರ ಬೀಜಾಡಿ ಡಿವೈಡರ್ ಬಳಿ ನಡೆದಿದೆ.

    ಮೃತರನ್ನು ವಡ್ಡರ್ಸೆ ನೀರುಕೊಡ್ಲು ನಿವಾಸಿ ದಿ. ಮಂಜುನಾಥ್ ಆಚಾರಿ ಎಂಬವರ ಪತ್ನಿ ಶಾರದಾ (55) ಎಂದು ಗುರುತಿಸಲಾಗಿದೆ. ಶಾರದಾ ಅವರು ಕೋಟೇಶ್ವರ ಅಂಕದಕಟ್ಟೆಯಲ್ಲಿರುವ ತಮ್ಮ ತಂಗಿಯ ಮನೆಗೆ ತೆರಳುತ್ತಿದ್ದರೆಂದು ತಿಳಿದುಬಂದಿದೆ.ಈ ವೇಳೆ ಸ್ಕೂಟಿಯನ್ನು ಅವರ ಮಗ ಚಾಲನೆ ಮಾಡುತ್ತಿದ್ದು, ಅಪಘಾತದ ತೀವ್ರತೆಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕೂಟಿ ಓಡಿಸುತ್ತಿದ್ದ ಮಗ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಕುಂದಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

    Post Views: 132

    Related Posts

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.