Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು
    ಇತ್ತೀಚಿನ ಸುದ್ದಿ

    ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು

    April 14, 2026
    Share

    ಬಾಲಕಿಯೊಬ್ಬಳು ಜೋಕಾಲಿ ಆಡಲು ಹೋಗಿ ಪ್ರಾಣ ಕಳೆದುಕೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ.

    ಲೇಖನಾ (10) ಮೃ*ತ ದುರ್ದೈ*ವಿ. ಘಟನೆ ನಡೆದ ಸಮಯದಲ್ಲಿ ಬಾಲಕಿಯ ಪೋಷಕರು ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ. ಮನೆಯವರು ಹೊರಗೆ ಹೋಗಿದ್ದಾಗ ಒಂಟಿಯಾಗಿದ್ದ ಲೇಖನಾ, ಮನೆಯಲ್ಲಿ ಹಾಕಿದ್ದ ಸೀರೆ ಜೋಕಾಲಿಯಲ್ಲಿ ಆಟವಾಡಲು ಮುಂದಾಗಿದ್ದಾಳೆ. ಈ ವೇಳೆ ಆಕಸ್ಮಿಕವಾಗಿ ಸೀರೆ ಆಕೆಯ ಕೊರಳಿಗೆ ಬಿಗಿದುಕೊಂಡಿದೆ. ಗಾಬರಿಗೊಂಡ ಬಾಲಕಿ ಸೀರೆಯನ್ನು ಬಿಡಿಸಿಕೊಳ್ಳಲು ಪ್ರಯತ್ನಿಸಿದರೂ ಸಾಧ್ಯವಾಗದೆ, ಕತ್ತು ಸಿಲುಕಿ ಸ್ಥಳದಲ್ಲೇ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ. ಪೋಷಕರು ಮನೆಗೆ ಮರಳಿದಾಗ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 147

    Related Posts

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.