Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಅತ್ಯಾಚಾರ- ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಅತ್ಯಾಚಾರ- ಇಬ್ಬರ ಬಂಧನ

    April 19, 2026
    Share

    ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಇಬ್ಬರು ಯುವಕರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

    ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 15 ವರ್ಷದ ಬಾಲಕಿಯನ್ನು ಇಬ್ಬರು ಯುವಕರು ಪುಸಲಾಯಿಸಿ ಎರ್ಮಾಯಿ ಫಾಲ್ಸ್ ಬಳಿಯ ಕಾಡಿಗೆ ಏ. 16 ರಂದು ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿರುವ ಬಗ್ಗೆ ಮನೆಯವರಿಗೆ ಬಾಲಕಿ ತಿಳಿಸಿದ್ದು ಅದರಂತೆ ಪೋಷಕರು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಏ.17 ರಂದು ದೂರು ನೀಡಿದ್ದು ಅದರಂತೆ ಪೊಲೀಸರು ಪೋಕೋ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ. ಬಿ.ಎಸ್ ನೇತೃತ್ವದ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ತಂಡ ಪ್ರಕರಣದಲ್ಲಿ ಭಾಗಿಯಾದ ಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ ಗ್ರಾಮದ ಸುಮಂತ್ (28) ಮತ್ತು ಬೆಳ್ತಂಗಡಿ ತಾಲೂಕಿ ಗರ್ಡಾಡಿ ಗ್ರಾಮದ ನವನೀತ್ (26) ನನ್ನು ಏ.18 ರಂದು ಸಂಜೆ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

    ನವ ವರ ಅಂದರ್‌: ಈ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾದ ಓರ್ವ ಆರೋಪಿ ಕಡುರುದ್ಯಾವರ ಗ್ರಾಮದ ಸುಮಂತ್ ಗೆ ಮೇ.10 ರಂದು ಮದುವೆ ಕಾರ್ಯಕ್ರಮ ನಿಗದಿಯಾಗಿತ್ತು.

    Post Views: 115

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.