Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ರೌಡಿ ಶೀಟರ್ ಮನೆಗೆ ಪೊಲೀಸ್ ದಾಳಿ..!! ನಕಲಿ ನಂಬರ್ ಪ್ಲೇಟ್ ಕಾರುಗಳು ವಶ
    ಇತ್ತೀಚಿನ ಸುದ್ದಿ

    ಉಡುಪಿ: ರೌಡಿ ಶೀಟರ್ ಮನೆಗೆ ಪೊಲೀಸ್ ದಾಳಿ..!! ನಕಲಿ ನಂಬರ್ ಪ್ಲೇಟ್ ಕಾರುಗಳು ವಶ

    April 21, 2026
    Share

    ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಕಲಿ ನಂಬರ್ ಪ್ಲೇಟ್ ಅಳವಡಿಸಿಕೊಂಡು ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.

    ಪಡುತೋನ್ಸೆ ಗ್ರಾಮದ ಕೆಮ್ಮಣ್ಣು ಭಾಗದಲ್ಲಿರುವ ಸದಾಫ್ ಜಿ ಮೊಹಮ್ಮದ್ ಮನೆ ಬಳಿ ಪೊಲೀಸರು ದಾಳಿ ನಡೆಸಿದ ವೇಳೆ, ಆರೋಪಿ ಮನೆಯ ಟೆರೆಸ್‌ನಿಂದ ಪಕ್ಕದ ಶೆಡ್ ಮೇಲ್ಚಾವಣಿಗೆ ಜಿಗಿದು ತಪ್ಪಿಸಿಕೊಂಡಿರುವ ಘಟನೆ ನಡೆದಿದೆ.

    ಮಲ್ಪೆ ಠಾಣೆಯ ಪಿಎಸ್‌ಐ ಗಂಗಪ್ಪ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ಸ್ಥಳೀಯರ ಮಾಹಿತಿಯ ಮೇರೆಗೆ ಮೂರು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.

    ಒಂದು ಹುಂಡೈ ಐ20 ಕಾರಿಗೆ ಮಾರುತಿ ಸುಜುಕಿ ಬಲೆನೊ ಕಾರಿನ ನಕಲಿ ನಂಬರ್ ಪ್ಲೇಟ್ ಅಳವಡಿಸಿರುವುದು ಪತ್ತೆಯಾಗಿದೆ. ಜೊತೆಗೆ ಹೊಂಡಾ ಸಿಟಿ ಮತ್ತು ಸ್ವಿಫ್ಟ್ ಕಾರುಗಳ ಮೇಲೂ ಅನುಮಾನ ವ್ಯಕ್ತವಾಗಿದೆ.

    ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಮೂರು ಕಾರುಗಳನ್ನು ಪೊಲೀಸರು ಮಹಜರು ನಡೆಸಿ ವಶಪಡಿಸಿಕೊಂಡಿದ್ದಾರೆ.

    ಆರೋಪಿ ಸದಾಫ್ ಜಿ ಮೊಹಮ್ಮದ್ ಈಗಾಗಲೇ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದು, ನಕಲಿ ನಂಬರ್ ಪ್ಲೇಟ್ ಬಳಸಿ ತೆರಿಗೆ ತಪ್ಪಿಸಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.

    ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

    Post Views: 160

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.