Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»“ಕೊರಗ್ಲಾ ತನಿಯಾ” ಮತ್ತು “ಕನ” ಸಿನಿಮಾಕ್ಕೆ ಮುಹೂರ್ತ ಸಮಾರಂಭಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಕಾರ್ಯಕ್ರಮ
    ಇತ್ತೀಚಿನ ಸುದ್ದಿ

    “ಕೊರಗ್ಲಾ ತನಿಯಾ” ಮತ್ತು “ಕನ” ಸಿನಿಮಾಕ್ಕೆ ಮುಹೂರ್ತ ಸಮಾರಂಭಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಕಾರ್ಯಕ್ರಮ

    April 22, 2026
    Share

    ಮಂಗಳೂರು: ಪ್ರಾರ್ಥನಾ ಕ್ರಿಯೇಷನ್ಸ್ ಮಂಗಳೂರು ಲಾಂಛನದಲ್ಲಿ ಬಹುಭಾಷೆಯಲ್ಲಿ ಡಾ| ಆರ್. ಧನರಾಜ್ ನಿರ್ದೇಶನದಲ್ಲಿ ತಯಾರಾಗುತ್ತಿರುವ “ಕೊರಗ್ಲಾ ತನಿಯಾ” (ಕೊರಗಜ್ಜ) ಮತ್ತು “ಕನ” ತುಳು ಚಲನ ಚಿತ್ರದ ಮುಹೂರ್ತ ಸಮಾರಂಭವು ಎಪ್ರಿಲ್ 23 ಗುರುವಾರ ಬೆಳಿಗ್ಗೆ 9 ಗಂಟೆಗೆ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ.
    ವಜ್ರದೇಹಿ ಮಠದ ಸ್ವಾಮೀಜಿ ಶ್ರೀ ರಾಜಶೇಖರಾನಂದ ಸ್ವಾಮೀಜಿ ದೀಪ ಪ್ರಜ್ವಲನೆ ಮಾಡಲಿದ್ದಾರೆ. “ಕೊರಗ್ಲಾ ತನಿಯಾ” ಸಿನಿಮಾಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರಂಭ ಫಲಕ ತೋರಿಸಲಿದ್ದಾರೆ. ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಕ್ಯಾಮರ ಚಾಲನೆಗೈಯಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
    “ಕನ” ತುಳು ಸಿನಿಮಾಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ಆರಂಭ ಫಲಕ ತೋರಿಸಲಿದ್ದಾರೆ. ವಿಧಾನ ಸಭಾಧ್ಯಕ್ಷರಾದ ಯು.ಟಿ ಖಾದರ್ ಮತ್ತು ಬಹುಭಾಷಾ ನಟ ಸುಮನ್ ತಲ್ವಾರ್ ದೀಪ ಬೆಳಗಿಸಲಿದ್ದಾರೆ. ಶಾಸಕರಾದ ಸಿ.ಬಿ. ಸುರೇಶ್ ಬಾಬು ಕ್ಯಾಮರ ಚಾಲನೆಗೈಯಲಿದ್ದಾರೆ.
    ಸಂಸದರು, ಶಾಸಕರು ಸಹಿತ ಅನೇಕ ಮಂದಿ ಗಣ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
    ಬಹುಭಾಷಾ “ಕೊರಗ್ಲಾ ತನಿಯಾ” ಸಿನಿಮಾಕ್ಕೆ ಡಾ ಆರ್ ಧನರಾಜ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣದೊಂದಿಗೆ ನಿರ್ದೇಶನ ಮಾಡಲಿದ್ದಾರೆ.
    “ಕನ” ತುಳು ಸಿನಿಮಾಕ್ಕೆ ವಿಶ್ವನಾಥ್ ಕೋಡಿಕಲ್ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶಿಸಲಿದ್ದಾರೆ. ಅರ್ಚನ ಶೆಟ್ಟಿ ಎರಡೂ ಸಿನಿಮಾಗಳ ಸಹ ನಿರ್ಮಾಪಕಿಯಾಗಿದ್ದಾರೆ.

    Post Views: 139

    Related Posts

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.