Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮುರುಘಾ ಮಠದಲ್ಲಿ ಮತ್ತೊಂದು ಬೆಳವಣಿಗೆ: 6 ತಿಂಗಳಿನಿಂದ ಬಾಲಕಿ ನಾಪತ್ತೆ!
    ಇತ್ತೀಚಿನ ಸುದ್ದಿ

    ಮುರುಘಾ ಮಠದಲ್ಲಿ ಮತ್ತೊಂದು ಬೆಳವಣಿಗೆ: 6 ತಿಂಗಳಿನಿಂದ ಬಾಲಕಿ ನಾಪತ್ತೆ!

    September 3, 2022
    Share

    ಚಿತ್ರದುರ್ಗ;ಮುರುಘಾ ಮಠದಲ್ಲಿ ಹಾಸ್ಟೆಲ್‌ನಲ್ಲಿ ತಂಗಿದ್ದ ನನ್ನ ಮಗಳು ಆರು ತಿಂಗಳಿಂದ ಕಾಣಿಸುತ್ತಿಲ್ಲ ಎಂದು ಅಂಧ ವ್ಯಕ್ತಿಯೋರ್ವರು ಹೇಳಿದ್ದಾರೆ.

    ಶುಕ್ರವಾರ ಮಠದ ಆವರಣಲ್ಲಿ ಕಾಣಿಸಿಕೊಂಡ ವ್ಯಕ್ತಿ, ಪೊಲೀಸರು ಹಾಗೂ ಮಠದ ಆಡಳಿತ ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ನನ್ನ ಪುತ್ರಿ ಸಾಕ್ಷಿ 4ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಅವರನ್ನು ಹಲವು ತಿಂಗಳಿಂದ ನೋಡಲು ಸಾಧ್ಯವಾಗಿಲ್ಲ. ಈಗ ಅವರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆಯಂತೆ. ಎಲ್ಲ ಹಾಸ್ಟೆಲ್‌ ಪರಿಶೀಲಿಸಿದರೂ ಮಗಳು ಪತ್ತೆಯಾಗಿಲ್ಲ ಎಂದು ಮಾಧ್ಯಮ ಪ್ರತಿನಿಧಿಗಳ ಎದುರು ದೂರಿದ್ದಾರೆ. ಇದಲ್ಲದೆ ಮುರುಘಾಶ್ರೀಗಳು ಮಠದ ಆಸ್ತಿಯನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 2013ರಲ್ಲಿ ಶ್ರೀಗಳ ವಿರುದ್ಧ ಖಾಸಗಿ ದೂರು ದಾಖಲಾಗಿತ್ತು.

    ಆನಂದ ಕುಮಾರ್ ಎಂಬ ವ್ಯಕ್ತಿಗೆ ಕೆಂಗೇರಿಯ ಸೂಲಿಕೆರೆ ಗ್ರಾಮದಲ್ಲಿನ ಮಠದ ಆಸ್ತಿಯಲ್ಲಿ 7.18 ಎಕರೆ ಜಾಗವನ್ನು ಅಮ್ರಮವಾಗಿ ಮಾರಾಟ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾಶ್ರೀಗಳ ವಿರುದ್ಧ ಪಿ.ಎಸ್.ಪ್ರಕಾಶ್ ಎಂಬುವವರು ವಂಚನೆ, ವಿಶ್ವಾಸದ್ರೋಹ ಪ್ರಕರಣ ದಾಖಲಿಸಿದ್ದರು.ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು.ಸಮನ್ಸ್ ಜಾರಿ ಮಾಡಿದರೂ ಮುರುಘಾಶ್ರೀಗಳು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲಿ ಇದೀಗ ಶ್ರೀಗಳಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.

    Post Views: 211

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.