Facebook Twitter Instagram
    Thursday, April 30
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹೋಂಗಾರ್ಡ್ಸ್, ರಿಸರ್ವ್ ಪೊಲೀಸ್ & ಎಎಸೈಗಿಂತ ಕಡಿಮೆ ದರ್ಜೆಯ ಪೊಲೀಸ್ ಸಿಬ್ಬಂದಿಗಳು ಸಾರ್ವಜನಿಕ ವಾಹನಗಳನ್ನು ಅಡ್ಡಗಟ್ಟಿದರೆ ಕ್ರಮ!
    ಇತ್ತೀಚಿನ ಸುದ್ದಿ

    ಹೋಂಗಾರ್ಡ್ಸ್, ರಿಸರ್ವ್ ಪೊಲೀಸ್ & ಎಎಸೈಗಿಂತ ಕಡಿಮೆ ದರ್ಜೆಯ ಪೊಲೀಸ್ ಸಿಬ್ಬಂದಿಗಳು ಸಾರ್ವಜನಿಕ ವಾಹನಗಳನ್ನು ಅಡ್ಡಗಟ್ಟಿದರೆ ಕ್ರಮ!

    April 30, 2026
    Share

    ರಾಜ್ಯದ ಗೃಹರಕ್ಷಕ ದಳ, ಸಶಸ್ತ್ರ ಪೊಲೀಸ್ ಹಾಗೂ ಎಎಸೈ ದರ್ಜೆಗಿಂತ ಕೆಳಹಂತದ ಪೊಲೀಸ್ ಸಿಬ್ಬಂದಿಗಳು ನಿಯಮಬಾಹಿರವಾಗಿ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಸರ್ಕಾರಿ ವಾಹನಗಳನ್ನು ಬಳಸಿಕೊಂಡು ವಾಹನ ತಪಾಸಣಾ ನೆಪದಲ್ಲಿ ಸಾರ್ವಜನಿಕರಿಗೆ ಕಿರುಕುಳ, ಪ್ರಕರಣ ದಾಖಲಿಸುವುದಾಗಿ ಹೆದರಿಸಿ, ಬೆದರಿಸಿ ಅನಧಿಕೃತವಾಗಿ ಹಣ ವಸೂಲಿ ಮಾಡುತ್ತಿರುವ ಘಟನೆಗಳನ್ನು ಕೂಡಲೇ ನಿಲ್ಲಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯದ ಡಿಜಿ & ಐಜಿಪಿರವರಿಗೆ ಪತ್ರ ಬರೆದ ನಿಮಿತ್ಯ ಆಯಾ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತ ಚಟುವಟಿಕೆಗಳ ವಿರುದ್ಧ ವಿಶೇಷ ಮತ್ತು ನಿರಂತರ ಕಾರ್ಯಾಚರಣೆ ಕೈಗೊಂಡು ಸಿಬ್ಬಂದಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಠಾಣೆಯಲ್ಲಿ ಪ್ರತಿದಿನದ ರೋಲ್ ಕಾಲ್ ಸಮಯದಲ್ಲಿ ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ರಾಜ್ಯದ ಎಲ್ಲಾ ಘಟಕಾಧಿಕಾರಿಗಳಿಗೆ ಪೊಲೀಸ್ ಪ್ರಧಾನ ಕಚೇರಿಯಿಂದ ಆದೇಶ ಹೊರಡಿಸಲಾಗಿದೆ!

    -ಮೋಹನ್ ಕುಮಾರ್ ದಾನಪ್ಪ
    ಸದಸ್ಯರು,
    ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರ

    Post Views: 1

    Related Posts

    ಅತ್ಯಾಚಾರ ಸಂತ್ರಸ್ತೆಯರ ಗರ್ಭಪಾತಕ್ಕೆ ಕಾಲಮಿತಿ ಬೇಡ: ಕಾನೂನು ತಿದ್ದುಪಡಿಗೆ ಸುಪ್ರೀಂ ಕೋರ್ಟ್ ಸಲಹೆ

    April 30, 2026

    ಪುತ್ತೂರು: ಸ್ಕೂಟಿ-ಲಾರಿ ಅಪಘಾತ- ಯುವಕ ಸಾವು..!!

    April 30, 2026

    ಮಂಜೇಶ್ವರ : 50 ಗ್ರಾಂ ಎಂಡಿಎಂಎ ಸಹಿತ ಮೂವರ ಬಂಧನ

    April 29, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.