Facebook Twitter Instagram
    Friday, May 1
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸ್ ವಾಹನ–ಆಟೋ ಮುಖಾಮುಖಿ: ಚಾಲಕ ಸಾವು, ಎಎಸ್‌ಐಗೆ ಗಾಯ
    ಇತ್ತೀಚಿನ ಸುದ್ದಿ

    ಪೊಲೀಸ್ ವಾಹನ–ಆಟೋ ಮುಖಾಮುಖಿ: ಚಾಲಕ ಸಾವು, ಎಎಸ್‌ಐಗೆ ಗಾಯ

    May 1, 2026
    Share

    ಕಾಸರಗೋಡು: ಪೊಲೀಸ್ ಜೀಪು ಹಾಗೂ ಆಟೋ ರಿಕ್ಷಾ ನಡುವೆ ಉಂಟಾದ ಅಪಘಾತದಲ್ಲಿ ಆಟೋ ಚಾಲಕ ಮೃತಪಟ್ಟ ಘಟನೆ ವೆಳ್ಳರಿಕುಂಡು ಎಂಬಲ್ಲಿ ನಡೆದಿದೆ.

    ಆಟೋ ಚಾಲಕ ಪೂಂಗಮ್ ಚಾಲದ ರಾಜು ಮೃತಪಟ್ಟವರು. ಪೊಲೀಸ್ ಜೀಪಿನಲ್ಲಿದ್ದ ಎ ಎಸ್ ಐ ಗಾಯಗೊಂಡಿದ್ದಾರೆ. ಗುರುವಾರ ಸಂಜೆ 7:30 ರ ಸುಮಾರಿಗೆ ತಾಲೂಕು ಕಚೇರಿ ಪ್ರದೇಶದ ಬಳಿಯ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ.

    ಪೊಲೀಸ್ ಜೀಪ್ ಮತ್ತು ಆಟೋರಿಕ್ಷಾ ಡಿಕ್ಕಿ ಹೊಡೆದಿದ್ದು. ಗಂಭೀರವಾಗಿ ಗಾಯಗೊಂಡ ಆಟೋ ಚಾಲಕನನ್ನು ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.

    Post Views: 14

    PoliceInvestigation

    Related Posts

    ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಸಾವು

    May 1, 2026

    ಸಿಟಿಇ ಪರೀಕ್ಷೆಯಲ್ಲಿ ವಸ್ತ್ರಸಂಹಿತೆ ವಿವಾದ: ತೊಂದರೆಗೊಂಡವರಿಗೆ ಮರುಪರೀಕ್ಷೆ ಘೋಷಣೆ

    May 1, 2026

    ಹೋಂಗಾರ್ಡ್ಸ್, ರಿಸರ್ವ್ ಪೊಲೀಸ್ & ಎಎಸೈಗಿಂತ ಕಡಿಮೆ ದರ್ಜೆಯ ಪೊಲೀಸ್ ಸಿಬ್ಬಂದಿಗಳು ಸಾರ್ವಜನಿಕ ವಾಹನಗಳನ್ನು ಅಡ್ಡಗಟ್ಟಿದರೆ ಕ್ರಮ!

    April 30, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.