Facebook Twitter Instagram
    Wednesday, October 21
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೊಬೈಲ್‌ಗಳಿಗೆ ‘ಎಮರ್ಜೆನ್ಸಿ ಅಲರ್ಟ್’: ಭಯ ಬೇಡ, ಇದು ಕೇಂದ್ರದ ಪರೀಕ್ಷೆ
    ಇತ್ತೀಚಿನ ಸುದ್ದಿ

    ಮೊಬೈಲ್‌ಗಳಿಗೆ ‘ಎಮರ್ಜೆನ್ಸಿ ಅಲರ್ಟ್’: ಭಯ ಬೇಡ, ಇದು ಕೇಂದ್ರದ ಪರೀಕ್ಷೆ

    May 2, 2026
    Share

    ಬೆಂಗಳೂರು: ದೇಶದ ಕೋಟ್ಯಂತರ ಮೊಬೈಲ್ ಬಳಕೆದಾರರಿಗೆ ಏಕಾಏಕಿ ‘ಎಮರ್ಜೆನ್ಸಿ ಅಲರ್ಟ್’ ಸಂದೇಶಗಳು ಬಂದಿವೆ. ಆದರೆ, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಇದು ಕೇಂದ್ರ ಸರ್ಕಾರವು ಹೊಸದಾಗಿ ಜಾರಿಗೆ ತಂದಿರುವ ‘ಸೆಲ್ ಬ್ರಾಡ್‌ಕಾಸ್ಟ್’ ವ್ಯವಸ್ಥೆಯ ಅಧಿಕೃತ ಪರೀಕ್ಷೆಯಾಗಿದೆ.

    ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇಂದು ದೆಹಲಿಯಲ್ಲಿ ಈ ಸ್ವದೇಶಿ ವಿಪತ್ತು ಸಂವಹನ ವ್ಯವಸ್ಥೆಗೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಭಾರತದ 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜಧಾನಿಗಳಲ್ಲಿ ಇಂದು ಈ ಪರೀಕ್ಷಾರ್ಥ ಸಂದೇಶಗಳನ್ನು ರವಾನಿಸಲಾಗಿದೆ.ಈ ತಂತ್ರಜ್ಞಾನವನ್ನು ದೂರಸಂಪರ್ಕ ಇಲಾಖೆ ಮತ್ತು ಸಿ-ಡಾಟ್ ಸಂಸ್ಥೆಯು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದೆ. ಇದು ಇಂಟರ್ನೆಟ್ ಅಥವಾ ನೆಟ್‌ವರ್ಕ್ ದಟ್ಟಣೆಯ ಮೇಲೆ ಅವಲಂಬಿತವಾಗಿಲ್ಲ. ಬದಲಾಗಿ, ನಿರ್ದಿಷ್ಟ ಪ್ರದೇಶದ ಎಲ್ಲಾ ಮೊಬೈಲ್ ಟವರ್​ ಮೂಲಕ ಏಕಕಾಲದಲ್ಲಿ ಸಂದೇಶಗಳನ್ನು ರವಾನಿಸುತ್ತದೆ. ಭೂಕಂಪ, ಸುನಾಮಿ, ಚಂಡಮಾರುತ, ಮಿಂಚು ಅಥವಾ ಅನಿಲ ಸೋರಿಕೆಯಂತಹ ತುರ್ತು ಸಂದರ್ಭಗಳಲ್ಲಿ ಜನರನ್ನು ಕೇವಲ ಸೆಕೆಂಡುಗಳಲ್ಲಿ ಎಚ್ಚರಿಸಿ ಸುರಕ್ಷಿತ ಸ್ಥಳಕ್ಕೆ ತೆರಳಲು ಸಮಯ ನೀಡುವ ಉದ್ದೇಶವನ್ನು ಇದು ಹೊಂದಿದೆ.ಈಗ ಬಂದಿರುವುದು ಕೇವಲ ಪರೀಕ್ಷಾರ್ಥ ಸಂದೇಶ (. ಇದಕ್ಕಾಗಿ ನೀವು ಯಾವುದೇ ಆತಂಕ ಪಡುವ ಅಥವಾ ಲಿಂಕ್‌ಗಳನ್ನು ಕ್ಲಿಕ್ ಮಾಡುವ ಅವಶ್ಯಕತೆಯಿಲ್ಲ.

    Post Views: 150

    karnataka PoliceInvestigation

    Related Posts

    ಕಡಬ: ವೃದ್ಧೆಯ ಮೇಲೆ ಕಲ್ಲು ಎಸೆದು ಹಲ್ಲೆ – ಸೊಸೆಯ ವಿರುದ್ಧ ಪ್ರಕರಣ ದಾಖಲು

    October 21, 2026

    ಮಂಗಳೂರು ದಸರಾ: ಇಂದು ಸಂಜೆ 4ರಿಂದ ವಾಹನ ಸಂಚಾರ ಮಾರ್ಗ ಬದಲಾವಣೆ

    October 21, 2026

    ಮಂಗಳೂರು: ಬೋಳಿಯಾರ್ ಅಪಘಾತ ಪ್ರಕರಣ- ಕೊಲೆ ಆರೋಪದಲ್ಲಿ ಪಿಕಪ್ ಚಾಲಕನ ಬಂಧನ

    October 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಡಬ: ವೃದ್ಧೆಯ ಮೇಲೆ ಕಲ್ಲು ಎಸೆದು ಹಲ್ಲೆ – ಸೊಸೆಯ ವಿರುದ್ಧ ಪ್ರಕರಣ ದಾಖಲು

    October 21, 2026

    ಮಂಗಳೂರು ದಸರಾ: ಇಂದು ಸಂಜೆ 4ರಿಂದ ವಾಹನ ಸಂಚಾರ ಮಾರ್ಗ ಬದಲಾವಣೆ

    October 21, 2026

    ಮಂಗಳೂರು: ಬೋಳಿಯಾರ್ ಅಪಘಾತ ಪ್ರಕರಣ- ಕೊಲೆ ಆರೋಪದಲ್ಲಿ ಪಿಕಪ್ ಚಾಲಕನ ಬಂಧನ

    October 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.