Facebook Twitter Instagram
    Monday, May 4
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸ್ವಿಫ್ಟ್ ಕಾರಿನಲ್ಲಿ ಖೋಟಾ ನೋಟು ಸಂಗ್ರಹ: ಬಂಟ್ವಾಳದಲ್ಲಿ ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಸ್ವಿಫ್ಟ್ ಕಾರಿನಲ್ಲಿ ಖೋಟಾ ನೋಟು ಸಂಗ್ರಹ: ಬಂಟ್ವಾಳದಲ್ಲಿ ಇಬ್ಬರ ಬಂಧನ

    May 3, 2026
    Share

    ಬಂಟ್ವಾಳ : ಬಡಗಕಜೆಕ್ಕಾರು ಗ್ರಾಮದ ಪಾಂಡವರಕಲ್ಲು ಬಳಿಯ ಕೂಮಿನಡ್ಕ ಎಂಬಲ್ಲಿ ಅಕ್ರಮವಾಗಿ ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಸಂಗ್ರಹಿಸಿಟ್ಟಿದ್ದ ಇಬ್ಬರು ಆರೋಪಿಗಳನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

    ಬಂಧಿತರನ್ನು ಮುಹಮ್ಮದ್ ಸಮೀರ್ (28) ಮತ್ತು ಮಹಮ್ಮದ್ ಇರ್ಫಾನ್ (26) ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ಆರೋಪಿ ರಶೀದ್ ಕುಂಡಡ್ಕ ಎಂಬಾತ ಪರಾರಿಯಾಗಿದ್ದಾನೆ. ಮೇ 1ರಂದು ಸ್ವಿಫ್ಟ್ ಕಾರಿನಲ್ಲಿ ಖೋಟಾ ನೋಟುಗಳನ್ನು ಇಟ್ಟುಕೊಂಡಿರುವ ಬಗ್ಗೆ ಸಿಕ್ಕ ಖಚಿತ ಮಾಹಿತಿ ಹಿನ್ನಲೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 2,38,000 ಮೌಲ್ಯದ 500 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ.

    ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ (BNS) ಕಾಯ್ದೆ 2023ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

    Post Views: 18

    mangalore PoliceInvestigation

    Related Posts

    ಸಾಮಾಜಿಕ ಪದ್ಧತಿಗೆ ಕಟ್ಟೆ ಹಾಕಿದ ಕೋರ್ಟ್: ಸೋದರ ಸಂಬಂಧಿ ಮದುವೆ ಶೂನ್ಯ ಎಂದು ಘೋಷಣೆ

    May 4, 2026

    ಪೊಲೀಸರಿಗೆ ಬೆದರಿಕೆ: ಕರ್ತವ್ಯಕ್ಕೆ ಅಡ್ಡಿಪಡಿಸಿದ ಮಹಿಳೆ ವಿರುದ್ಧ ದೂರು

    May 4, 2026

    ತಾಯಿಯೇ ಮಗು ಮಾರಾಟ ಮಾಡಿದ ಆರೋಪ: ಬೆಂಗಳೂರಿನಲ್ಲಿ ಗಂಭೀರ ಪ್ರಕರಣ

    May 4, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.