Facebook Twitter Instagram
    Monday, May 4
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಟ್ಯಾಕ್ಸಿವೇಯಲ್ಲಿ ಚಲಿಸುತ್ತಿದ್ದ ವಿಮಾನದಿಂದ ಜಿಗಿದ ಪ್ರಯಾಣಿಕ
    ಇತ್ತೀಚಿನ ಸುದ್ದಿ

    ಟ್ಯಾಕ್ಸಿವೇಯಲ್ಲಿ ಚಲಿಸುತ್ತಿದ್ದ ವಿಮಾನದಿಂದ ಜಿಗಿದ ಪ್ರಯಾಣಿಕ

    May 3, 2026
    Share

    ಚೆನ್ನೈ: ಫ್ಲೈಟ್‌ನಲ್ಲಿ 2 ಬಾರಿ ವಾಂತಿ ಮಾಡಿಕೊಂಡ ಪ್ರಯಾಣಿಕನೋರ್ವ ಚೆನ್ನೈ ವಿಮಾನ ನಿಲ್ದಾಣದಲ್ಲಿ ಚಲಿಸುತ್ತಿದ್ದ ವಿಮಾನದ ತುರ್ತು ನಿರ್ಗಮನ ದ್ವಾರದಿಂದ ಹೊರಗೆ ಹಾರಿರುವ ಘಟನೆ ನಡೆದಿದೆ.

    ಇಂದು ಮುಂಜಾನೆ ಶಾರ್ಜಾ-ಚೆನ್ನೈ ಏರ್ ಅರೇಬಿಯಾ ವಿಮಾನವು ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದು ಮುಂದೆ ಚಲಿಸುತ್ತಿತ್ತು. ಈ ವೇಳೆ ವಿಮಾನದಲ್ಲಿದ್ದ ಪುರುಷ ಪ್ರಯಾಣಿಕನೊಬ್ಬ ತುರ್ತು ನಿರ್ಗಮನ ಬಾಗಿಲು ತೆರೆದು ಹೊರಗೆ ಹಾರಿದ್ದಾನೆ.ವಿಮಾನವು ಮುಖ್ಯ ರನ್‌ವೇಯಿಂದ ಹೊರಬಂದು ಟ್ಯಾಕ್ಸಿವೇಯಲ್ಲಿ ನಿಧಾನವಾಗಿ ಚಲಿಸುತ್ತಿದ್ದಾಗ ಈ ಘಟನೆ ನಡೆದಿದೆ. ಪೈಲಟ್ ತಕ್ಷಣವೇ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದರು. ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಸಿಬ್ಬಂದಿ ತಕ್ಷಣ ವ್ಯಕ್ತಿಯನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಗಾಗಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

    Post Views: 16

    karnataka PoliceInvestigation

    Related Posts

    ಸೋಶಿಯಲ್ ಮೀಡಿಯಾ ಹುಚ್ಚು: 60 ಅಡಿ ಟ್ಯಾಂಕ್ ಏರಿದ ಬಾಲಕ ಸಾವು, ಇಬ್ಬರ ರಕ್ಷಣೆ

    May 4, 2026

    ನ್ಯಾಯಾಧೀಶರ ಅನುಮಾನಾಸ್ಪದ ಸಾವು: ಸ್ನಾನಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

    May 3, 2026

    ಸ್ವಿಫ್ಟ್ ಕಾರಿನಲ್ಲಿ ಖೋಟಾ ನೋಟು ಸಂಗ್ರಹ: ಬಂಟ್ವಾಳದಲ್ಲಿ ಇಬ್ಬರ ಬಂಧನ

    May 3, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.