Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೆಎಸ್‌ಆರ್‌ಟಿಸಿ ಪಲ್ಲಕ್ಕಿ ಬಸ್ ಹೊತ್ತಿ ಉರಿದು ಸಂಪೂರ್ಣ ಸುಟ್ಟು ಕರಕಲು
    ಇತ್ತೀಚಿನ ಸುದ್ದಿ

    ಕೆಎಸ್‌ಆರ್‌ಟಿಸಿ ಪಲ್ಲಕ್ಕಿ ಬಸ್ ಹೊತ್ತಿ ಉರಿದು ಸಂಪೂರ್ಣ ಸುಟ್ಟು ಕರಕಲು

    May 5, 2026
    Share

    ಹಾವೇರಿ : ಬೆಂಗಳೂರಿನಿಂದ ಗದಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಪಲ್ಲಕ್ಕಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

    ಬ್ರೇಕ್ ಲೈನ್ ದೋಷದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಕ್ಷಣಾರ್ಧದಲ್ಲಿ ಬಸ್‌ಗೆ ವ್ಯಾಪಿಸಿದೆ. ಈ ವೇಳೆ ಸಮಯಪ್ರಜ್ಞೆ ಮೆರೆದ ಚಾಲಕ ಪಕ್ಕೀರಪ್ಪ ಅವರು ತಕ್ಷಣವೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಇದರಿಂದಾಗಿ ಬಸ್ಸಿನಲ್ಲಿದ್ದ ಎಲ್ಲಾ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    Post Views: 151

    karnataka PoliceInvestigation

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.