Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕ್ಯಾನ್ಸರ್ ಗುಣಪಡಿಸುವುದಾಗಿ ನಂಬಿಸಿ 12 ಲಕ್ಷ ರೂ. ವಂಚನೆ: ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಕ್ಯಾನ್ಸರ್ ಗುಣಪಡಿಸುವುದಾಗಿ ನಂಬಿಸಿ 12 ಲಕ್ಷ ರೂ. ವಂಚನೆ: ಪ್ರಕರಣ ದಾಖಲು

    May 6, 2026
    Share

    ಕಾರ್ಕಳ : ಕ್ಯಾನ್ಸ‌ರ್ ರೋಗವನ್ನು ಆಯುರ್ವೇದಿಕ್ ಚಿಕಿತ್ಸೆ ಮೂಲಕ ಗುಣಪಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಳ್ಳಣ್ ಗ್ರಾಮದ ರೊನಾಲ್ಡ್ ರೋಡ್ರಿಗಸ್(68) ಎಂಬವರ ಪತ್ನಿಗೆ ಕ್ಯಾನ್ಸರ್ ಕಾಯಿಲೆ ಇದ್ದು ಮಾ.23ರಂದು ಅವರು ತನ್ನ ಹೆಂಡತಿಯನ್ನು ಫಿಸಿಯೋಥೆರಫಿ ಬಗ್ಗೆ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಬಳಿಕ ರೋನಾಲ್ಡ್ ಅವರಿಗೆ ಉಡುಪಿಯ ಕಡಿಯಾಳಿ ದೇವಸ್ಥಾನದ ಬಳಿ ಸಿದ್ದಾರ್ಥ್ ಎಂಬ ಹೆಸರಿನ ವ್ಯಕ್ತಿಯ ಪರಿಚಯವಾಗಿದ್ದು, ಆತ ಆಯುರ್ವೇದಿಕ್ ಚಿಕಿತ್ಸೆ ಮೂಲಕ ನಿಮ್ಮ ಪತ್ನಿಯ ರೋಗ ಗುಣಪಡಿಸಬಹುದು ಎಂದು ನಂಬಿಸಿದ್ದನು

    .ಅದರಂತೆ ರೋನಾಲ್ಡ್ ಸಿದ್ದಾರ್ಥ್ ಪರಿಚಯಿಸಿದ ಮಾಧವ ಎಂಬಾತ ಸೂಚಿಸಿದ ಅನಿಲ್ ಪವಾರ್ ಎಂಬ ಹೆಸರಿನ ಖಾತೆಗೆ ಹಣ ವರ್ಗಾವಣೆ ಮಾಡಿದ್ದರು. ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ 40,000ರೂ. ಹಣವನ್ನು ಸಿದ್ದಾರ್ಥ್‌ಗೆ ನೀಡಿದ್ದರು. ಅಲ್ಲದೆ ಆರೋಪಿ ಉಡುಪಿಯ ಆರ್ಯುವೇದಿಕ್ ಔಷಧಿ ಅಂಗಡಿಯಲ್ಲಿನ ಔಷದಿ ಖರೀದಿಸಿ ಸೇವಿಸಿದರೆ ಖಾಯಿಲೆ ಗುಣ ಆಗುತ್ತದೆ ಎಂದು ಹೇಳಿದ್ದು ಅದರಂತೆ ಅವರು 10,80,000ರೂ. ಮೊತ್ತದ ಚೆಕ್ ನೀಡಿ ಔಷಧಿ ಖರೀದಿಸಿದ್ದರು.

    ಆದರೆ ಈ ಔಷಧಿಗಳನ್ನು ತಮ್ಮ ಪತ್ನಿಗೆ ನೀಡಿದರೂ ಈವರೆಗೆ ಗುಣಮುಖರಾಗದೇ ಇದ್ದ ಕಾರಣ ರೋನಾಲ್ಡ್ ಆರೋಪಿಗಳಿಗೆ ಕರೆ ಮಾಡಿದ್ದರು. ಆದರೆ ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಆರೋಪಿಗಳು ರೋನಾಲ್ಡ್ ಹೆಂಡತಿಗೆ ಇರುವ ಖಾಯಿಲೆಯನ್ನು ಗುಣಪಡಿಸುವುದಾಗಿ ನಂಬಿಸಿ ಒಟ್ಟು 12,09,160ರೂ. ವಂಚಿಸಿರುವುದಾಗಿ ದೂರಲಾಗಿದೆ.

    Post Views: 136

    Related Posts

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.