Facebook Twitter Instagram
    Wednesday, May 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೊರಗಜ್ಜ ಹೆಸರಿನ ವಿವಾದಕ್ಕೆ ಕಾನೂನು ತಿರುವು – 11 ಜನರ ವಿರುದ್ಧ FIR
    ಇತ್ತೀಚಿನ ಸುದ್ದಿ

    ಕೊರಗಜ್ಜ ಹೆಸರಿನ ವಿವಾದಕ್ಕೆ ಕಾನೂನು ತಿರುವು – 11 ಜನರ ವಿರುದ್ಧ FIR

    May 13, 2026
    Share

    ಮಂಗಳೂರು: ಸ್ಪೀಕರ್ ಯು.ಟಿ.ಖಾದರ್ ಗೆ ಘೆರಾವ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಭದ್ರತಾ ಸಿಬ್ಬಂದಿ ದೂರಿನ ಹಿನ್ನಲೆಯಲ್ಲಿ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

    ಮಂಗಳೂರು ಹೊರವಲಯದ ಕುತ್ತಾರಿನಲ್ಲಿ ನಿರ್ಮಿಸಲು ಉದ್ಧೇಶಿಸಿರುವ ವೃತ್ತಕ್ಕೆ ಕೊರಗಜ್ಕನ ಹೆಸರು ಇಡಬಾರದೆಂದು ಒತ್ತಾಯಿಸಿ ಗುಂಪೊಂದು ಸ್ಪೀಕರ್ ಗೆ ಉಳ್ಳಾಲದಲ್ಲಿ ಘೇರಾವ್ ಹಾಕಿತ್ತು. ಘಟನೆ ಬಗ್ಗೆ ಪೊಲೀಸ್ ದೂರು ನೀಡಿದ್ದ ಸ್ಪೀಕರ್ ಭದ್ರತಾ ಸಿಬ್ಬಂದಿ ಮೊಹಮ್ಮದ್ ಯಾಸಿನ್ ಇನಾಮದಾರ ಉಳ್ಳಾಲ ಪೋಲೀಸ್ ಠಾಣೆಗೆ ದೂರು ನೀಡಿದ ಹಿನ್ನಲೆ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಮದನಿನಗರ ನಿವಾಸಿ ಜುನೈದ್ ಸೇರಿದಂತೆ 10 ಜನರ ಪ್ರಕರಣ ದಾಕಲಾಗಿದ್ದು,ಪೋಲೀಸರು ತನಿಖೆ ಆರಂಭಿಸಿದ್ದಾರೆ.




    Post Views: 9

    karnataka

    Related Posts

    ಟಿಕೆಟ್ ಕಳ್ಳತನ ವಿಡಿಯೋ ವೈರಲ್: ಟಿಟಿಇ ವಿರುದ್ಧ ತನಿಖೆ

    May 13, 2026

    ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಅರ್ಧಕ್ಕೆ ಇಳಿಕೆ – ಹೊಸ ನೀತಿ ಜಾರಿ

    May 13, 2026

    ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪೆರ್ಲದ ವೈದ್ಯ

    May 13, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.