Facebook Twitter Instagram
    Sunday, May 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಟಯರ್ ಬ್ಲಾಸ್ಟ್‌ನಿಂದ ಸಂಭವಿಸಿದ ಕಾರು ಅಪಘಾತ; ಮೂವರಿಗೆ ಗಾಯ
    ಇತ್ತೀಚಿನ ಸುದ್ದಿ

    ಟಯರ್ ಬ್ಲಾಸ್ಟ್‌ನಿಂದ ಸಂಭವಿಸಿದ ಕಾರು ಅಪಘಾತ; ಮೂವರಿಗೆ ಗಾಯ

    May 17, 2026
    Share

    ಸುಳ್ಯ: ಪೆರಾಜೆ ಸಮೀಪ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಮೂವರು ಗಾಯಗೊಂಡ ಘಟನೆ ವರದಿಯಾಗಿದೆ.

    ಕಾರು ಸುಳ್ಯ ಕಡೆಯಿಂದ ಮಡಿಕೇರಿ ಕಡೆ ತೆರಳುತ್ತಿತ್ತು. ಗಾಯಾಳುಗಳನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಕಾರಿನ ಟಯರ್ ಒಡೆದು ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

    Post Views: 18

    karnataka PoliceInvestigation

    Related Posts

    ರಾಜಧಾನಿ ಎಕ್ಸ್‌ಪ್ರೆಸ್ ಕೋಚ್‌ಗೆ ಬೆಂಕಿ: ರೈಲ್ವೆ ಸಿಬ್ಬಂದಿಯಿಂದ ತಕ್ಷಣದ ಕ್ರಮ

    May 17, 2026

    ತೆರೆದ ಕೊಳವೆಬಾವಿಗೆ ಬಿದ್ದ ಬಾಲಕ: 9 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ

    May 17, 2026

    ನೀರು ಕೇಳಿ ಬಂದ ಸಾಧು ಮಾಡಿದ್ದೇನು? ಖತರ್ನಾಕ್ ಗ್ಯಾಂಗ್ ಹೇಗೆ ನಿಮ್ಮನ್ನು ಯಾಮಾರಿಸುತ್ತೆ ಗೊತ್ತಾ?

    May 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.