Facebook Twitter Instagram
    Wednesday, July 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪ್ರವಾಸಿಗರ ಜೀಪ್‌ಗೆ ಲಾರಿ ಡಿಕ್ಕಿ: ಇಬ್ಬರು ಬಲಿ, ಮಕ್ಕಳ ಸ್ಥಿತಿ ಗಂಭೀರ
    ಇತ್ತೀಚಿನ ಸುದ್ದಿ

    ಪ್ರವಾಸಿಗರ ಜೀಪ್‌ಗೆ ಲಾರಿ ಡಿಕ್ಕಿ: ಇಬ್ಬರು ಬಲಿ, ಮಕ್ಕಳ ಸ್ಥಿತಿ ಗಂಭೀರ

    May 18, 2026
    Share

    ಕುಂದಾಪುರ: ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದ ಜೀಪ್ ಹಾಗೂ ಮೀನು ಸಾಗಾಟದ ಲಾರಿ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಮೂವರು ಪುಟಾಣಿ ಮಕ್ಕಳು ಸೇರಿದಂತೆ ಒಟ್ಟು ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಕೇರಳ ಮೂಲದ ಜ್ಯೋತಿ (35) ಹಾಗೂ ಆರ್ಯ ಅನೂಪ್ (28) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ.

    ಅಪಘಾತದಲ್ಲಿ ಜೀಪ್‌ನಲ್ಲಿದ್ದ ಪ್ರವಾಸಿಗರು ಹಾಗೂ ಚಾಲಕ ಸೇರಿದಂತೆ ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಅಯನ್ (5), ಅವನಿ (8), ಅರ್ಜುನ್ (9), ಮಿನಿ (60), ಅಭಿ (36), ಅನೂಪ್ (37), ಜ್ಯೋತಿಷ್ (43) ಮತ್ತು ಜೀಪು ಚಾಲಕ ದೇವರಾಜ್ ಎಂದು ಗುರುತಿಸಲಾಗಿದೆ. ಇವರೆಲ್ಲರಿಗೂ ಕುಂದಾಪುರ ಹಾಗೂ ಮಣಿಪಾಲದ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಮತ್ತು ಗಾಯಾಳುಗಳೆಲ್ಲರೂ ಕೇರಳ ರಾಜ್ಯದ ಒಂದೇ ಕುಟುಂಬದ ಪ್ರವಾಸಿಗರು ಎಂದು ತಿಳಿದುಬಂದಿದೆ.

    ಕೊಡಚಾದ್ರಿ ಬೆಟ್ಟ ವೀಕ್ಷಿಸಿ ಕೊಲ್ಲೂರಿನತ್ತ ಮರಳುತ್ತಿದ್ದ ಜೀಪ್ ಹಾಗೂ ಕೊಲ್ಲೂರಿನಿಂದ ನಾಗೋಡಿ ಕಡೆಗೆ ಸಾಗುತ್ತಿದ್ದ ಮೀನಿನ ಲಾರಿ ನಡುವೆ ದಳಿ ಎಂಬಲ್ಲಿ ಈ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಕೊಲ್ಲೂರು ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

    Post Views: 112

    karnataka PoliceInvestigation

    Related Posts

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026

    ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ

    July 22, 2026

    ಜು.22-25: ಮಂಗಳೂರಿನಲ್ಲಿ ಎನ್‌ಎಸ್‌ಜಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ-ಸಾರ್ವಜನಿಕರ ಸಹಕಾರಕ್ಕೆ ಡಿ.ಸಿ ಮನವಿ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026

    ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ

    July 22, 2026

    ಜು.22-25: ಮಂಗಳೂರಿನಲ್ಲಿ ಎನ್‌ಎಸ್‌ಜಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ-ಸಾರ್ವಜನಿಕರ ಸಹಕಾರಕ್ಕೆ ಡಿ.ಸಿ ಮನವಿ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.