Facebook Twitter Instagram
    Wednesday, July 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ನಿಯಂತ್ರಣ ತಪ್ಪಿದ ಪಿಕಪ್ ಸ್ಕೂಟರ್‌ಗೆ ಡಿಕ್ಕಿ, ವ್ಯಕ್ತಿ ಸಾವು
    ಇತ್ತೀಚಿನ ಸುದ್ದಿ

    ವಿಟ್ಲ: ನಿಯಂತ್ರಣ ತಪ್ಪಿದ ಪಿಕಪ್ ಸ್ಕೂಟರ್‌ಗೆ ಡಿಕ್ಕಿ, ವ್ಯಕ್ತಿ ಸಾವು

    May 19, 2026
    Share

    ವಿಟ್ಲ: ಮಾಣಿ ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಮಹಿಂದ್ರಾ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಕ್ಟಿವಾ ಸವಾರ ಮೃತಪಟ್ಟ ಘಟನೆ ಘಟನೆ ನಡೆದಿದೆ.

    ಕಬಕ ನಿವಾಸಿ, ಸೋಫಾ ಹಾಗೂ ವಾಹನಗಳ ಕುಶನ್ ಕೆಲಸ ಮಾಡಿಕೊಂಡಿದ್ದ ಸಲೀಂ (52) ಮೃತಪಟ್ಟ ದುರ್ದೈವಿ. ಸಾಧು ಸ್ವಭಾವದ ಸಲೀಂ ಅವರು ಮಿತ್ತೂರು ದಾರುಲ್ ಇಸ್ಲಾಂ ಶಿಕ್ಷಣ ಸಂಸ್ಥೆಯ ವಾಹನದ ಕೆಲಸವನ್ನು ನೋಡಿ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.ಕಬಕ ಕಡೆಯಿಂದ ಮಿತ್ತೂರು ಕಡೆಗೆ ಮಿತಿಮೀರಿದ ವೇಗದಲ್ಲಿ ಬಂದ ಮಹಿಂದ್ರಾ ಪಿಕಪ್ ವಾಹನವು ಸಲೀಂ ಅವರ ಆಕ್ಟಿವಾ ಸ್ಕೂಟರ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ, ಸಲೀಂ ಅವರು ಹೆಲ್ಮೆಟ್ ಧರಿಸಿದ್ದರೂ ಅವರ ತಲೆ, ಕೈ ಹಾಗೂ ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ತಕ್ಷಣವೇ ಸ್ಥಳೀಯರು ಹಾಗೂ ದಾರಿಹೋಕರು ಸೇರಿ ಗಾಯಾಳುವನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.ಸ್ಕೂಟರ್‌ಗೆ ಡಿಕ್ಕಿ ಹೊಡೆದ ಬಳಿಕ ಚಾಲಕನ ನಿಯಂತ್ರಣ ತಪ್ಪಿದ ಮಹಿಂದ್ರಾ ಪಿಕಪ್ ರಸ್ತೆ ಬದಿಯ ಗುಡ್ಡದಂತಿದ್ದ ಜಾಗಕ್ಕೆ ನುಗ್ಗಿ ಪಲ್ಟಿ ಹೊಡೆದಿದೆ

    Post Views: 62

    karnataka mangalore

    Related Posts

    ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ

    July 22, 2026

    ಜು.22-25: ಮಂಗಳೂರಿನಲ್ಲಿ ಎನ್‌ಎಸ್‌ಜಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ-ಸಾರ್ವಜನಿಕರ ಸಹಕಾರಕ್ಕೆ ಡಿ.ಸಿ ಮನವಿ

    July 22, 2026

    CCB ಪೊಲೀಸರಿಂದ ಆಪರೇಷನ್ ರೈಸ್ ಕಾರ್ಯಾಚರಣೆ: 15.29 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!

    July 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ

    July 22, 2026

    ಜು.22-25: ಮಂಗಳೂರಿನಲ್ಲಿ ಎನ್‌ಎಸ್‌ಜಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ-ಸಾರ್ವಜನಿಕರ ಸಹಕಾರಕ್ಕೆ ಡಿ.ಸಿ ಮನವಿ

    July 22, 2026

    CCB ಪೊಲೀಸರಿಂದ ಆಪರೇಷನ್ ರೈಸ್ ಕಾರ್ಯಾಚರಣೆ: 15.29 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!

    July 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.