Facebook Twitter Instagram
    Saturday, May 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದ ಆರೋಪಿ ಕೊನೆಗೂ ಉಪ್ಪಿನಂಗಡಿ ಪೊಲೀಸರ ಬಲೆಗೆ
    ಇತ್ತೀಚಿನ ಸುದ್ದಿ

    ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದ ಆರೋಪಿ ಕೊನೆಗೂ ಉಪ್ಪಿನಂಗಡಿ ಪೊಲೀಸರ ಬಲೆಗೆ

    May 23, 2026
    Share

    ಉಪ್ಪಿನಂಗಡಿ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸುಮಾರು ೭ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಉಪ್ಪಿನಂಗಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ.ಉಪ್ಪಿನಂಗಡಿ ಠಾಣಾ ಅಕ್ರ:158/2015 ಕಲಂ: 457, 380 ಐಪಿಸಿ ಪ್ರಕರಣದ ಆರೋಪಿಯಾಗಿರುವ ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಅಕ್ರಂ ಯಾನೆ ಬೋಜ ಅಕ್ರ ಬಂಧಿತ ಆರೋಪಿ.ಪೊಲೀಸರು ಆರೋಪಿಯನ್ನು ಮಂಗಳೂರಿನ ಪಣಂಬೂರಿನಲ್ಲಿ ದಸ್ತಗಿರಿ ಮಾಡಲಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.ಉಪ್ಪಿನಂಗಡಿ ಪೊಲೀಸ್ ಠಾಣಾ ಪಿಎಸೈ ರವರಾದ ಕೌಶೀಕ್ ಬಿಸಿ, ಸಿಬ್ಬಂದಿಯವರಾದ ಹೆಡ್ ಕಾನ್ಸ್ಟೇಬಲ್ ಶಿವರಾಮ್ ರೈ, ಪೊಲೀಸ್ ಕಾನ್ಸ್ಟೇಬಲ್ ಮಹದೇವರವರು ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ.ಆರೊಪಿಯ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿರುತ್ತದೆ.

    Post Views: 14

    mangalore PoliceInvestigation

    Related Posts

    ಮೊಬೈಲ್ ವಿಚಾರದಲ್ಲಿ ತಲೆಮರೆಸಿಕೊಂಡ ಉತ್ತರ; ದಂಪತಿಯನ್ನು ವಶಕ್ಕೆ ಪಡೆದ ಮಣಿಪಾಲ ಪೊಲೀಸರು

    May 23, 2026

    ಮಂಗಳೂರು: ಜೂ.1ರಿಂದ ಸೆ.30ರವರೆಗೆ ರಸ್ತೆ, ಗುಡ್ಡ ಅಗೆತಕ್ಕೆ ನಿರ್ಬಂಧ

    May 23, 2026

    ಹತ್ತು ದಿನಗಳಲ್ಲಿ ಮೂರನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ!

    May 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.