Facebook Twitter Instagram
    Thursday, May 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಕೆ
    ಇತ್ತೀಚಿನ ಸುದ್ದಿ

    ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಕೆ

    May 28, 2026
    Share

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸುವ ಮೂಲಕ ಅಧಿಕಾರದಿಂದ ಕೆಳಗೆ ಇಳಿದಿದ್ದಾರೆ. ರಾಜ್ಯಪಾಲರು ಪ್ರಸ್ತುತ ರಾಜಧಾನಿಯಲ್ಲಿ ಇಲ್ಲದ ಕಾರಣ, ಅವರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದರು. ರಾಜೀನಾಮೆ ಪತ್ರವನ್ನು ಕಾರ್ಯದರ್ಶಿಗಳು ಸ್ವೀಕರಿಸಿದ್ದರೂ, ಸಂವಿಧಾನದ ನಿಯಮಾವಳಿಗಳ ಪ್ರಕಾರ ರಾಜ್ಯಪಾಲರು ಖುದ್ದಾಗಿ ಸಹಿ ಮಾಡಿದ ಬಳಿಕವೇ ರಾಜೀನಾಮೆ ಅಧಿಕೃತವಾಗಿ ಅಂಗೀಕಾರವಾಗಲಿದೆ. ಮೂಲಗಳ ಪ್ರಕಾರ ರಾಜ್ಯಪಾಲರು ನಾಳೆ ಬೆಂಗಳೂರಿಗೆ ಮರಳುವ ಸಾಧ್ಯತೆಯಿದೆ. ಹೀಗಾಗಿ ರಾಜ್ಯಪಾಲರು ಮರಳಿದ ಬಳಿಕವಷ್ಟೇ ರಾಜೀನಾಮೆ ಅಂಗೀಕಾರದ ಔಪಚಾರಿಕ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ.

    ಈ ಮೂಲಕ ಐದು ದಶಕಗಳ ಸುದೀರ್ಘ ರಾಜಕೀಯ ಚರಿತ್ರೆಯ ದಣಿವರಿಯದ ಹೋರಾಟಗಾರ ಸಿದ್ದರಾಮಯ್ಯ ಅವರ ಎರಡನೇ ಅವಧಿಯ ಮುಖ್ಯಮಂತ್ರಿ ಆಡಳಿತ ಅಂತ್ಯ ಕಂಡಿದೆ.

    Post Views: 10

    Related Posts

    ಧರ್ಮಸ್ಥಳ: ವೃದ್ಧೆಯ 10 ಲಕ್ಷ ಮೌಲ್ಯದ ಚಿನ್ನ, ನಗದು ದೋಚಿದ ಖದೀಮ..!

    May 28, 2026

    ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ:ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್- ಸಿದ್ದರಾಮಯ್ಯ ಘೋಷಣೆ

    May 28, 2026

    ಮಂಗಳೂರು: ಹಲವು ಪ್ರಕರಣಗಳಲ್ಲಿ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆಸಾಮಿಯ ಬಂಧನ

    May 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.