Facebook Twitter Instagram
    Saturday, September 5
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾತ್ರಿ ವೇಳೆ ಸಂಭವಿಸಿದ ಭೀಕರ ರಸ್ತೆ ದುರಂತ: ಬೈಕ್ ಸವಾರ ನಾಲ್ವರು ಯುವಕರು ಸಾವು
    ಇತ್ತೀಚಿನ ಸುದ್ದಿ

    ರಾತ್ರಿ ವೇಳೆ ಸಂಭವಿಸಿದ ಭೀಕರ ರಸ್ತೆ ದುರಂತ: ಬೈಕ್ ಸವಾರ ನಾಲ್ವರು ಯುವಕರು ಸಾವು

    May 30, 2026
    Share

    ಪರ್ಭಾನಿ: ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯ ಮನ್ವತ್ ಪಟ್ಟಣದ ಬಳಿ ಶುಕ್ರವಾರ ರಾತ್ರಿ ಪರ್ಭಾನಿಯಿಂದ ಪುಣೆಗೆ ಹೋಗುತ್ತಿದ್ದ ಖಾಸಗಿ ಬಸ್ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ನಾಲ್ವರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೋಟಾರ್ ಸೈಕಲ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಪರ್ಭಾನಿ-ಪತ್ರಿ ಹೆದ್ದಾರಿಯಲ್ಲಿ ರಾಹುಲ್ ಗಿನ್ನಿಂಗ್ ಬಳಿಯ ಅಂಧರ್ವಾಡ್ ಮಾರುತಿ ದೇವಸ್ಥಾನ ಪ್ರದೇಶದ ಬಳಿ ಈ ಅಪಘಾತ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಖಾಸಗಿ ಬಸ್ ಪುಣೆ ಕಡೆಗೆ ಪ್ರಯಾಣಿಸುತ್ತಿದ್ದಾಗ, ಎದುರುಗಡೆಯಿಂದ ಬರುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.

    ಡಿಕ್ಕಿಯು ಆ ಪ್ರದೇಶದಲ್ಲಿ ಭೀತಿಯನ್ನು ಉಂಟುಮಾಡಿತ್ತು, ಜೋರಾದ ಡಿಕ್ಕಿ ಶಬ್ದ ಕೇಳಿದ ನಂತರ ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿದರು. ಡಿಕ್ಕಿಯ ರಭಸಕ್ಕೆ ಸವಾರರು ಬೈಕ್​ನಿಂದ ಕೆಳಗೆ ಬಿದ್ದಿದ್ದರು, ಮಾರಣಾಂತಿಕ ಗಾಯಗಳಾಗಿದ್ದವು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

    Post Views: 147

    PoliceInvestigation

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.