Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ನಿಧನ.!
    ಇತ್ತೀಚಿನ ಸುದ್ದಿ

    ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ನಿಧನ.!

    September 7, 2022
    Share

    ಬೆಂಗಳೂರು: ಆಹಾರ ಮತ್ತು ಅರಣ್ಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಉಮೇಶ್ ಕತ್ತಿ (61) ಅವರು ಇಂದು ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾಗಿದ್ದಾರೆ.

    ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು. ತಂದೆಯ ಅಗಲಿಕೆ ಬಳಿಕ ರಾಜಕೀಯಕ್ಕೆ ಪ್ರವೇಶಿಸಿದ್ದ ಉಮೇಶ್ ಕತ್ತಿ, ತಂದೆಯಂತೆಯೇ ಹೃದಯಾಘಾತಕ್ಕೀಡಾಗಿ ಅಗಲಿದ್ದಾರೆ.

    ಉಮೇಶ್ ಕತ್ತಿಯವರ ತಂದೆ ವಿಶ್ವನಾಥ ಕತ್ತಿ ಅವರು ಕೂಡ ಹೃದಯಾಘಾತದಿಂದಲೇ ಸಾವಿಗೀಡಾಗಿದ್ದರು. ಅವರು ವಿಧಾನಸಭೆ ಅಧಿವೇಶನ ನಡೆಯುವಾಗಲೇ ಹೃದಯಾಘಾತದಿಂದ ನಿಧನರಾಗಿದ್ದರು. ತಂದೆಯ ಮರಣದ ಬಳಿಕ ಉಮೇಶ್ ಕತ್ತಿ ರಾಜಕೀಯಕ್ಕೆ ಪ್ರವೇಶಿಸಿದ್ದರು.

    Post Views: 258

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.