Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇಸ್ಪೀಟ್ ಅಡ್ಡೆಗೆ ದಾಳಿ- 7 ಮಂದಿ ಆರೋಪಿಗಳ ಬಂಧನ
    ಇತ್ತೀಚಿನ ಸುದ್ದಿ

    ಇಸ್ಪೀಟ್ ಅಡ್ಡೆಗೆ ದಾಳಿ- 7 ಮಂದಿ ಆರೋಪಿಗಳ ಬಂಧನ

    June 9, 2026
    Share

    ಹೆಬ್ರಿ ತಾಲೂಕು ಹೊಸೂರು ಗ್ರಾಮದಲ್ಲಿ ಇಸ್ಪೀಟ್ ಜೂಜಾಟ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಕಾರ್ಕಳ ಉಪವಿಭಾಗದ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ.

    ವಿಜೇಶ್ ಕುಮಾರ(40), ದಸ್ತಗೀರ್(33), ರೋಹಿತ್(34), ವಿಜಯ (39), ಮಹೇಶ್ (26), ಕಿಶೋರ್ ಕುಮಾರ್ (46) ಹಾಗೂ ಸಂತೋಷ್ ಆಚಾರ್ಯ(35) ಬಂಧಿತರು.  ಕಾರ್ಕಳ ವೃತ್ತದ ವೃತ್ತ ನಿರೀಕ್ಷಕರಾದ ಸಂದೀಪ್ ಜಿ.ಎಸ್ ಅವರ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿದ್ದು, ಚಪ್ಪರ ಹಾಕಿ ಟರ್ಪಾಲ್ ಅಳವಡಿಸಿ, ವಿದ್ಯುತ್ ಬೆಳಕಿನ ವ್ಯವಸ್ಥೆ ಮಾಡಿಕೊಂಡು ಜೂಜಾಟ ನಡೆಯುತ್ತಿದ್ದ ಸ್ಥಳವನ್ನು ಪತ್ತೆಹಚ್ಚಲಾಗಿದೆ. 

    ದಾಳಿಯ ವೇಳೆ ರೂ. 23,970 ನಗದು, 35,000 ರೂ ಮೌಲ್ಯದ 5 ಮೊಬೈಲ್ ಫೋನ್‌ಗಳು, ಇಸ್ಪೀಟ್ ಕಾರ್ಡ್‌ಗಳು, ಟೇಬಲ್, ಕುರ್ಚಿಗಳು, ಬ್ಯಾಟರಿ ಹಾಗೂ ಅದರ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಜೂಜಾಟಕ್ಕೆ ಬಳಸಿದ್ದ 3 ಕಾರುಗಳು, 2 ಮೋಟಾರ್ ಸೈಕಲ್ ಮತ್ತು 1 ಸ್ಕೂಟರ್ ಕೂಡ ಜಪ್ತಿ ಮಾಡಲಾಗಿದೆ.

    ಒಟ್ಟು ವಶಪಡಿಸಿಕೊಂಡ ಸ್ವತ್ತುಗಳ ಅಂದಾಜು ಮೌಲ್ಯ 13,07,370 ರೂ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 124

    Related Posts

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.