Facebook Twitter Instagram
    Wednesday, June 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಡಿಕ್ಕಿಯ ರಭಸಕ್ಕೆ ಹೊತ್ತಿ ಉರಿದ ಲಾರಿಗಳು; ಕ್ಯಾಬಿನ್‌ನಲ್ಲೇ ಸಜೀವ ದಹನವಾದ ಚಾಲಕ
    ಕರಾವಳಿ ಸುದ್ದಿ

    ಡಿಕ್ಕಿಯ ರಭಸಕ್ಕೆ ಹೊತ್ತಿ ಉರಿದ ಲಾರಿಗಳು; ಕ್ಯಾಬಿನ್‌ನಲ್ಲೇ ಸಜೀವ ದಹನವಾದ ಚಾಲಕ

    June 10, 2026
    Share

    ಬಳ್ಳಾರಿ: ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ಲಾರಿ ಹೊತ್ತಿ ಉರಿದಿದ್ದು, ಚಾಲಕ ಸಜೀವ ದಹನವಾಗಿರುವ ದಾರುಣ ಘಟನೆ ಆಂಧ್ರ- ಕರ್ನಾಟಕ ಗಡಿಯ ಜಾಜರಕಲ್ ಟೋಲ್‌ಗೇಟ್ ಬಳಿ ಸಂಭವಿಸಿದೆ.ಬಳ್ಳಾರಿ ಜಿಲ್ಲೆ ಗಡಿಭಾಗ ಆಂಧ್ರದ ಅನಂತಪುರ ಜಿಲ್ಲೆಯ ಡಿ. ಹಿರೇಹಾಳ ಬಳಿ ಈ ಅವಘಡ ಸಂಭವಿಸಿದೆ. ಪಂಕ್ಚರ್ ಆಗಿದ್ದ ಸಿಮೆಂಟ್ ಟ್ಯಾಂಕರ್‌ವೊಂದು ರಸ್ತೆ ಬದಿಯಲ್ಲಿ ನಿಂತಿತ್ತು. ಈ ವೇಳೆ ರಾಂಪುರಂ ಕಡೆಯಿಂದ ಬಂದ ಮತ್ತೊಂದು ಲಾರಿ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ.ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಅಪಘಾತದ ತೀವ್ರತೆಗೆ ಕ್ಷಣಾರ್ಧದಲ್ಲಿ ಬೆಂಕಿ ಹರಡಿ ವಾಹನಗಳೆರಡೂ ಬೆಂಕಿಗೆ ಆಹುತಿಯಾಗಿದೆ. ಈ ವೇಳೆ ಕ್ಯಾಬಿನ್‌ನಲ್ಲಿ ಸಿಲುಕಿಕೊಂಡಿದ್ದ ಚಾಲಕ ಹೊರಬರಲು ಸಾಧ್ಯವಾಗದೆ ಸಜೀವ ದಹನವಾಗಿದ್ದಾರೆ.ಮಾಹಿತಿ ದೊರೆತ ಬೆನ್ನಲ್ಲೇ ಸ್ಥಳಕ್ಕಾಗಮಿಸಿದ ಆಂಧ್ರಪ್ರದೇಶ ಹಾಗೂ ಕರ್ನಾಟಕ ರಾಜ್ಯಗಳ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

    Post Views: 11

    karnataka PoliceInvestigation

    Related Posts

    ಸ್ನೇಹಿತರ ಜೊತೆ ಹರಟೆ ಹೊಡೆಯುತ್ತಿದ್ದಾಗಲೇ ದುರಂತ; ತೆಂಗಿನ ಮರ ಬಿದ್ದು ವ್ಯಕ್ತಿ ಸಾವು

    June 10, 2026

    ವಾಹನ ಸೈಡ್ ವಿಚಾರಕ್ಕೆ ರಣರಂಗವಾದ ಮಠದ ಪಾರ್ಕಿಂಗ್: ಎರಡೂ ಕಡೆಯಿಂದ ದೂರು-ಪ್ರತಿದೂರು

    June 10, 2026

    ಉಳ್ಳಾಲ NDPS ಪ್ರಕರಣದ ಆರೋಪಿ ಕೊನೆಗೂ ಅರೆಸ್ಟ್; ನ್ಯಾಯಾಂಗ ಬಂಧನ

    June 10, 2026
    About
    About

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸ್ನೇಹಿತರ ಜೊತೆ ಹರಟೆ ಹೊಡೆಯುತ್ತಿದ್ದಾಗಲೇ ದುರಂತ; ತೆಂಗಿನ ಮರ ಬಿದ್ದು ವ್ಯಕ್ತಿ ಸಾವು

    June 10, 2026

    ಡಿಕ್ಕಿಯ ರಭಸಕ್ಕೆ ಹೊತ್ತಿ ಉರಿದ ಲಾರಿಗಳು; ಕ್ಯಾಬಿನ್‌ನಲ್ಲೇ ಸಜೀವ ದಹನವಾದ ಚಾಲಕ

    June 10, 2026

    ವಾಹನ ಸೈಡ್ ವಿಚಾರಕ್ಕೆ ರಣರಂಗವಾದ ಮಠದ ಪಾರ್ಕಿಂಗ್: ಎರಡೂ ಕಡೆಯಿಂದ ದೂರು-ಪ್ರತಿದೂರು

    June 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.