Facebook Twitter Instagram
    Sunday, June 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ… ಎಚ್ಚರಿಕೆಗೂ ಬಗ್ಗದ ಆರೋಪಿ ಮೇಲೆ ಫೈರಿಂಗ್
    ಇತ್ತೀಚಿನ ಸುದ್ದಿ

    ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ… ಎಚ್ಚರಿಕೆಗೂ ಬಗ್ಗದ ಆರೋಪಿ ಮೇಲೆ ಫೈರಿಂಗ್

    June 14, 2026
    Share

    ಶಿವಮೊಗ್ಗ: ತಾಲೂಕಿನ ಹೊಳೆಬೆನವಳ್ಳಿ ಸಮೀಪದ ರಿಂಗ್ ರೋಡ್‌ನಲ್ಲಿ ಮಹಜರಿಗೆ ಕರೆದೊಯ್ಯುವ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ನರಸಿಂಹ ಕೊಲೆ ಕೇಸ್ ಆರೋಪಿ ಮಧು ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿರುವ ಘಟನೆ ನಡೆದಿದೆ.ಶಿವಮೊಗ್ಗದಲ್ಲಿ ರೌಡಿಶೀಟರ್ ನರಸಿಂಹ ಕೊಲೆ ಕೇಸ್ ಸಂಬಂಧ ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದೊಯ್ಯಲಾಗಿತ್ತು. ಈ ವೇಳೆ ಕೋಟೆ ಠಾಣೆ ಕ್ರೈಮ್ ಸಿಬ್ಬಂದಿ ಅಂಜನಪ್ಪ ಮೇಲೆ ಆರೋಪಿ ಮಧು ಹಲ್ಲೆ ಮಾಡಿದ್ದಾನೆ. ಏರ್ ಫೈರ್ ಮಾಡಿ ವಾರ್ನ್ ಮಾಡಿದರೂ ಮಾತು ಕೇಳದ ಹಿನ್ನೆಲೆ ಕೋಟೆ ಠಾಣೆ ಇನ್ಸ್‌ಪೆಕ್ಟರ್ ಹರೀಶ್ ಪಟೇಲ್ ಕಾಲಿಗೆ ಫೈರ್ ಮಾಡಿದ್ದಾರೆ.ಗಾಯಾಳು ಮಧು ಹಾಗೂ ಪೊಲೀಸ್ ಸಿಬ್ಬಂದಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಸ್ಪಿ ಬಿ. ನಿಖಿಲ್ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನೆಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.ಶಿವಮೊಗ್ಗದ ಗಾಂಧಿ ಬಜಾರ್‌ನ 1ನೇ ಕ್ರಾಸ್‌ನ ಕರಿದೇವರ ಕೇರಿಯಲ್ಲಿ ರೌಡಿಶೀಟರ್, ಇಸ್ಪಿಟ್ ಗ್ಯಾಂಬ್ಲರ್ ನರಸಿಂಹ ಹತ್ಯೆಯಾಗಿದ್ದಾನೆ. ಗೋವಿಂದಾಪುರ ಆಶ್ರಯ ಬಡಾವಣೆ ನಿವಾಸಿಯಾದ ರೌಡಿಶೀಟರ್ ನರಸಿಂಹನನ್ನ ಎದುರಾಳಿ ಗ್ಯಾಂಗ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ಕೊಲೆ ಕೇಸ್ ಸಂಬಂಧ ಶನಿವಾರ ಕೋಟೆ ಠಾಣೆ ಪೊಲೀಸರು ಮಧು ಸೇರಿದಂತೆ ಐವರನ್ನ ಬಂಧಿಸಿದ್ದರು

    Post Views: 2

    karnataka PoliceInvestigation

    Related Posts

    ಫುಟ್ಬಾಲ್ ಅವಕಾಶದ ಆಮಿಷ ನೀಡಿ ಬಾಲಕಿಗೆ ದೌರ್ಜನ್ಯ ಆರೋಪ; ಕೋಚ್ ವಿರುದ್ಧ ಪೋಕ್ಸೊ ಕೇಸ್

    June 14, 2026

    ರೈಲು ಹಳಿಯಲ್ಲಿ ದುರಂತ ಅಂತ್ಯ: ತಮಿಳುನಾಡು ಮೂಲದ ವ್ಯಕ್ತಿ ಸಾವು

    June 14, 2026

    ಅಪಪ್ರಚಾರದ ಕೋಪಕ್ಕೆ ಬಿತ್ತು ಹೆಣ- ಜೋಕಟ್ಟೆಯಲ್ಲಿ ಭೀಕರ ಕೊಲೆ ಪ್ರಕರಣ ಬಯಲು

    June 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ… ಎಚ್ಚರಿಕೆಗೂ ಬಗ್ಗದ ಆರೋಪಿ ಮೇಲೆ ಫೈರಿಂಗ್

    June 14, 2026

    ಫುಟ್ಬಾಲ್ ಅವಕಾಶದ ಆಮಿಷ ನೀಡಿ ಬಾಲಕಿಗೆ ದೌರ್ಜನ್ಯ ಆರೋಪ; ಕೋಚ್ ವಿರುದ್ಧ ಪೋಕ್ಸೊ ಕೇಸ್

    June 14, 2026

    ರೈಲು ಹಳಿಯಲ್ಲಿ ದುರಂತ ಅಂತ್ಯ: ತಮಿಳುನಾಡು ಮೂಲದ ವ್ಯಕ್ತಿ ಸಾವು

    June 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.