Facebook Twitter Instagram
    Thursday, June 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ವಿಟ್ಲ: ಟಿಪ್ಪರ್ ಲಾರಿ ಹರಿದು ಚಾಲಕ ಸ್ಥಳದಲ್ಲೇ ಸಾವು..!!
    ಇತ್ತೀಚಿನ ಸುದ್ದಿ

     ವಿಟ್ಲ: ಟಿಪ್ಪರ್ ಲಾರಿ ಹರಿದು ಚಾಲಕ ಸ್ಥಳದಲ್ಲೇ ಸಾವು..!!

    June 18, 2026
    Share

    ವಿಟ್ಲ: ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಇಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಟಿಪ್ಪರ್ ಲಾರಿಯ ಚಾಲಕ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮೃತರನ್ನು ಧರ್ಮಸ್ಥಳ ಪರಿಸರದ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ.

    ಅಕ್ರಮ ಎನ್ನಲಾದ ಬಾಕ್ಸೖಟ್ ದಂಧೆ ನಡೆಯುವ ಸ್ಥಳಕ್ಕೆ ತೆರಳಿದ್ದ ಲಾರಿಯಲ್ಲಿ ತಾಂತ್ರಿಕ ವೈಫಲ್ಯ ಕಾಣಿಸಿಕೊಂಡಿತ್ತು. ಇದನ್ನು ಸರಿಪಡಿಸಲು ಚಾಲಕ ಮಹೇಶ್ ಅವರು ಲಾರಿಯ ಕೆಳಗೆ ಹೋಗಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಏಕಾಏಕಿ ಲಾರಿ ಮುನ್ನಡೆದಿದ್ದರಿಂದ, ಅವರು ಲಾರಿಯ ಚಕ್ರಗಳ ಅಡಿಗೆ ಸಿಲುಕಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

    ಘಟನೆ ನಡೆದ ತಕ್ಷಣ ಸ್ಥಳೀಯ ಕಾರ್ಮಿಕರು ಹಾಗೂ ಕನ್ಯಾನದ ಸದ್ಗುರು ಅಂಬ್ಯುಲೆನ್ಸ್ ಚಾಲಕರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಲಾರಿಯ ಅಡಿಯಿಂದ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಬಳಿಕ ಮೃತದೇಹವನ್ನು ವಿಟ್ಲದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.ಕಾನೂನು ಪ್ರಕ್ರಿಯೆ ಮುಂದುವರೆದಿದೆ.

    Post Views: 7

    Related Posts

    ಮಕ್ಕಳು ಆಟವಾಡುವಾಗ ಕುಸಿದುಬಿದ್ದ ಗೇಟ್; 5 ವರ್ಷದ ಮಗು ಸಾವು

    June 18, 2026

    ವಾಹನ ದೋಷ ಪರಿಶೀಲನೆ ವೇಳೆ ಭೀಕರ ಘಟನೆ; ತನ್ನದೇ ಟಿಪ್ಪರ್ ಹರಿದು ಚಾಲಕ ಬಲಿ

    June 18, 2026

    ಬಂಟ್ವಾಳ: ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ 5 ವರ್ಷದ ಬಾಲಕಿ ಸಾವು..!!

    June 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಕ್ಕಳು ಆಟವಾಡುವಾಗ ಕುಸಿದುಬಿದ್ದ ಗೇಟ್; 5 ವರ್ಷದ ಮಗು ಸಾವು

    June 18, 2026

    ವಾಹನ ದೋಷ ಪರಿಶೀಲನೆ ವೇಳೆ ಭೀಕರ ಘಟನೆ; ತನ್ನದೇ ಟಿಪ್ಪರ್ ಹರಿದು ಚಾಲಕ ಬಲಿ

    June 18, 2026

    ಬಂಟ್ವಾಳ: ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ 5 ವರ್ಷದ ಬಾಲಕಿ ಸಾವು..!!

    June 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.