Facebook Twitter Instagram
    Friday, June 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸ್ ಕ್ಲಿಯರೆನ್ಸ್ ಹಗರಣ: ಬಜಪೆ ಠಾಣೆಯ ಇಬ್ಬರು ಕಾನ್‌ಸ್ಟೇಬಲ್‌ಗಳು ಅಮಾನತು
    ಇತ್ತೀಚಿನ ಸುದ್ದಿ

    ಪೊಲೀಸ್ ಕ್ಲಿಯರೆನ್ಸ್ ಹಗರಣ: ಬಜಪೆ ಠಾಣೆಯ ಇಬ್ಬರು ಕಾನ್‌ಸ್ಟೇಬಲ್‌ಗಳು ಅಮಾನತು

    June 19, 2026
    Share

    ಮಂಗಳೂರು: ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಪಡೆಯಲು ಸಾರ್ವಜನಿಕರು ಸಲ್ಲಿಸಿದ್ದ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ (PCC) ಅರ್ಜಿಗಳನ್ನು ಠಾಣಾ ಇನ್‌ಸ್ಪೆಕ್ಟರ್ ಗಮನಕ್ಕೆ ತಾರದೆ, ಅವರ ಕೆಜಿಐಡಿ ಮತ್ತು ಪಾಸ್‌ವರ್ಡ್ ಬಳಸಿ ಅಕ್ರಮವಾಗಿ ವಿಲೇವಾರಿ ಮಾಡಿದ ಬಜಪೆ ಪೊಲೀಸ್ ಠಾಣೆಯ ಇಬ್ಬರು ಕಾನ್‌ಸ್ಟೇಬಲ್‌ಗಳನ್ನು ಅಮಾನತುಗೊಳಿಸಲಾಗಿದೆ.

    ಬಜಪೆ ಠಾಣೆಯ ಕಾನ್‌ಸ್ಟೇಬಲ್‌ಗಳಾದ ಮಂಜುನಾಥ್ ಮತ್ತು ಆಶಾ ಅಮಾನತುಗೊಂಡ ಸಿಬ್ಬಂದಿಯಾಗಿದ್ದಾರೆ. ಈ ದಂಧೆಗೆ ಸಹಕರಿಸಿದ ಎಕ್ಕಾರಿನ ಭರತ್ ಎಂಬ ಏಜೆಂಟ್‌ನನ್ನು ಪೊಲೀಸರು ಬಂಧಿಸಿದ್ದಾರೆ.
    ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಪಡೆಯುವ ನಿಟ್ಟಿನಲ್ಲಿ ಒಟ್ಟು 33 ಮಂದಿ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್‌ಗಾಗಿ ಅರ್ಜಿ ಸಲ್ಲಿಸಿದ್ದರು. ನಿಯಮದ ಪ್ರಕಾರ ಅರ್ಜಿದಾರರ ಮನೆಗೆ ತೆರಳಿ ನೈಜ ಸ್ಥಳ ಪರಿಶೀಲನೆ (Verification) ನಡೆಸಬೇಕಾಗಿದ್ದ ಕಾನ್‌ಸ್ಟೇಬಲ್‌ಗಳಾದ ಮಂಜುನಾಥ್ ಹಾಗೂ ಆಶಾ, ಯಾವುದೇ ತನಿಖೆ ನಡೆಸದೆ ನೇರವಾಗಿ ಇನ್‌ಸ್ಪೆಕ್ಟರ್ ಅವರ ಕೆಜಿಐಡಿ (KGID) ಹಾಗೂ ಪಾಸ್‌ವರ್ಡ್ ಅನ್ನು ದುರ್ಬಳಕೆ ಮಾಡಿಕೊಂಡು ಅರ್ಜಿಗಳನ್ನು ಅಪ್ರೂವ್ ಮಾಡಿದ್ದರು. ಈ ಬಗ್ಗೆ ಬಜಪೆ ಠಾಣೆಯ ಇನ್‌ಸ್ಪೆಕ್ಟರ್ ಮತ್ತು ಠಾಣಾ ಬರಹಗಾರರು (Station Writer) ರೀ-ವೆರಿಫಿಕೇಶನ್ ನಡೆಸಿದಾಗ, ಒಟ್ಟು 33 ಅರ್ಜಿಗಳ ಪೈಕಿ 31 ಅರ್ಜಿಗಳನ್ನು ಕಾನೂನುಬಾಹಿರವಾಗಿ ನೇರವಾಗಿ ವಿಲೇವಾರಿ ಮಾಡಿರುವುದು ಪತ್ತೆಯಾಗಿದೆ.

    Post Views: 1

    dakshina kannada

    Related Posts

    ₹20 ಲಕ್ಷ ದರೋಡೆ ಪ್ರಕರಣದಲ್ಲಿ ಸಿಐಡಿ ಇನ್ಸ್‌ಪೆಕ್ಟರ್ ಪರಾರಿ; ನಾಲ್ವರಿಗಾಗಿ ಹುಡುಕಾಟ

    June 19, 2026

    ಸ್ನೇಹಿತರೊಂದಿಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವಕ ಕಣಿವೆಗೆ ಬಿದ್ದು ಮೃತ್ಯು

    June 19, 2026

    ಮಂಗಳೂರು-ಉಡುಪಿ ಮಾರ್ಗದಲ್ಲಿ ಅಪಘಾತ; ಎಕ್ಸ್‌ಪ್ರೆಸ್ ಬಸ್ ಡಿಕ್ಕಿಗೆ ಸವಾರನಿಗೆ ಗಂಭೀರ ಗಾಯ

    June 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪೊಲೀಸ್ ಕ್ಲಿಯರೆನ್ಸ್ ಹಗರಣ: ಬಜಪೆ ಠಾಣೆಯ ಇಬ್ಬರು ಕಾನ್‌ಸ್ಟೇಬಲ್‌ಗಳು ಅಮಾನತು

    June 19, 2026

    ₹20 ಲಕ್ಷ ದರೋಡೆ ಪ್ರಕರಣದಲ್ಲಿ ಸಿಐಡಿ ಇನ್ಸ್‌ಪೆಕ್ಟರ್ ಪರಾರಿ; ನಾಲ್ವರಿಗಾಗಿ ಹುಡುಕಾಟ

    June 19, 2026

    ಸ್ನೇಹಿತರೊಂದಿಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವಕ ಕಣಿವೆಗೆ ಬಿದ್ದು ಮೃತ್ಯು

    June 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.