Facebook Twitter Instagram
    Saturday, June 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸ್ ಜೀಪ್‌ನಲ್ಲಿ ಬಂದು ಹೋಟೆಲ್ ಗೆ ದಾಳಿ; ಹಣ ಕಸಿದ ಆರೋಪದಲ್ಲಿ ಸಿಕ್ಕಿಬಿದ್ದರಾ ಇನ್ಸ್ಪೆಕ್ಟರ್?
    ಇತ್ತೀಚಿನ ಸುದ್ದಿ

    ಪೊಲೀಸ್ ಜೀಪ್‌ನಲ್ಲಿ ಬಂದು ಹೋಟೆಲ್ ಗೆ ದಾಳಿ; ಹಣ ಕಸಿದ ಆರೋಪದಲ್ಲಿ ಸಿಕ್ಕಿಬಿದ್ದರಾ ಇನ್ಸ್ಪೆಕ್ಟರ್?

    June 20, 2026
    Share

    ಬೆಂಗಳೂರು: ನಗರದಲ್ಲಿ ಪೊಲೀಸ್‌ ಇನ್‌ಸ್ಪೆಕ್ಟರ್‌ವೊಬ್ಬರ ಮೇಲೆಯೇ ದರೋಡೆ ಆರೋಪ ಕೇಳಿಬಂದಿದೆ. ಖಾಸಗಿ ಹೋಟೆಲ್‌ಗೆ ನುಗ್ಗಿ 20 ಲಕ್ಷ ಹಣ ಕಸಿದು ಪೊಲೀಸ್‌ ಜೀಪ್‌ ಸಮೇತ ಎಸ್ಕೇಪ್‌ ಆಗಿದ್ದಾರೆ ಎಂದು ಆರೋಪ ಹೊರಿಸಲಾಗಿದೆ.ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಸಿಲ್ಕ್ ಬೋರ್ಡ್ ಸಿಗ್ನಲ್ ಬಳಿಯ ಖಾಸಗಿ ಹೋಟೆಲ್‌ನಲ್ಲಿ ಇಂಥದೊಂದು ಘಟನೆ ನಡೆದಿದೆ. ಕೇರಳದ ಯುವಕರು ಸಾಕಷ್ಟು ಹಣದೊಂದಿಗೆ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಹೋಟೆಲ್‌ಗೆ ಬಂದಿದ್ದರು. ವಿಚಾರ ತಿಳಿದ ಸಿಐಡಿ ಇನ್‌ಸ್ಪೆಕ್ಟರ್‌ವೊಬ್ಬರು, ತನ್ನ ಪೊಲೀಸ್ ಜೀಪ್‌ನಲ್ಲೇ ಕೆಲ ಯುವಕರ ಜೊತೆಗೆ ಅಲ್ಲಿಗೆ ಹೋಗಿದ್ದರು.ಇನ್‌ಸ್ಪೆಕ್ಟರ್‌ ಸೂಚನೆಯಂತೆ ಕುಪೇಂದ್ರ, ಎಂಬವರು ಹೋಟೆಲ್ ರೂಮ್‌ಗೆ ನುಗ್ಗಿದ್ದಾರೆ. ನಾವು ಪೊಲೀಸರು, ನೀವು ಮನಿ ಟ್ರೇಡಿಂಗ್ ಕಳ್ಳದಂಧೆ ಮಾಡ್ತಿದ್ದೀರಾ ಎಂದು ಹೆದರಿಸಿ, ಐಡಿ ಕಾರ್ಡ್ ತೋರಿಸಿ ಅರೆಸ್ಟ್ ಮಾಡುವುದಾಗಿ ಹೇಳಿದ್ದಾರೆ. ನಿಮ್ಮನ್ನು ಸುಮ್ಮನೆ ಬಿಡಬೇಕು ಅಂದ್ರೆ ಹಣ ಕೊಡಬೇಕು ಎಂದು ಬೆದರಿಕೆ ಹಾಕಿದ್ದಾರೆ.ಯುವಕರು ಹಣ ನೀಡಲು ನಿರಾಕರಿಸಿದಾಗ ಅವರ ಮೇಲೆ ಹಲ್ಲೆ ನಡೆಸಿ ಬರೋಬ್ಬರಿ 20 ಲಕ್ಷ ರೂಪಾಯಿಯನ್ನು ದರೋಡೆ ಮಾಡಿ ಪರಾರಿಯಾಗಿದ್ದಾರೆ. ಈ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

    Post Views: 9

    karnataka PoliceInvestigation

    Related Posts

    ಕರ್ತವ್ಯದ ನಡುವೆ ಕೆಎಸ್‌ಆರ್‌ಪಿ ASIಗೆ ಹೃದಯಾಘಾತ; ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲೇ ಸಾವು

    June 20, 2026

    ಪೊಲೀಸ್ ಕ್ಲಿಯರೆನ್ಸ್ ಹಗರಣ: ಬಜಪೆ ಠಾಣೆಯ ಇಬ್ಬರು ಕಾನ್‌ಸ್ಟೇಬಲ್‌ಗಳು ಅಮಾನತು

    June 19, 2026

    ₹20 ಲಕ್ಷ ದರೋಡೆ ಪ್ರಕರಣದಲ್ಲಿ ಸಿಐಡಿ ಇನ್ಸ್‌ಪೆಕ್ಟರ್ ಪರಾರಿ; ನಾಲ್ವರಿಗಾಗಿ ಹುಡುಕಾಟ

    June 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕರ್ತವ್ಯದ ನಡುವೆ ಕೆಎಸ್‌ಆರ್‌ಪಿ ASIಗೆ ಹೃದಯಾಘಾತ; ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲೇ ಸಾವು

    June 20, 2026

    ಪೊಲೀಸ್ ಜೀಪ್‌ನಲ್ಲಿ ಬಂದು ಹೋಟೆಲ್ ಗೆ ದಾಳಿ; ಹಣ ಕಸಿದ ಆರೋಪದಲ್ಲಿ ಸಿಕ್ಕಿಬಿದ್ದರಾ ಇನ್ಸ್ಪೆಕ್ಟರ್?

    June 20, 2026

    ಪೊಲೀಸ್ ಕ್ಲಿಯರೆನ್ಸ್ ಹಗರಣ: ಬಜಪೆ ಠಾಣೆಯ ಇಬ್ಬರು ಕಾನ್‌ಸ್ಟೇಬಲ್‌ಗಳು ಅಮಾನತು

    June 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.