Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»9 ತಿಂಗಳ ಕಂದಮ್ಮನ ಮೇಲೆ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ ಪೊಲೀಸ್ ವಶಕ್ಕೆ
    ಇತ್ತೀಚಿನ ಸುದ್ದಿ

    9 ತಿಂಗಳ ಕಂದಮ್ಮನ ಮೇಲೆ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ ಪೊಲೀಸ್ ವಶಕ್ಕೆ

    June 22, 2026
    Share

    ಲಕ್ನೋ: 9 ತಿಂಗಳ ಮಗುವಿನ ಮೇಲೆ 12 ವರ್ಷದ ಬಾಲಕ ಅತ್ಯಾಚಾರ ಎಸಗಿದ್ದು, ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಗೋರಖ್‌ಪುರ ಜಿಲ್ಲೆಯ ಗುಲರಿಹಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಯಿಯ ಪಕ್ಕದಲ್ಲಿ ಮಲಗಿದ್ದ 9 ತಿಂಗಳ ಮಗು ಶುಕ್ರವಾರ ತಡರಾತ್ರಿ ಕಾಣೆಯಾಗಿತ್ತು. ಬಳಿಕ ಮಗು ಕಾಣೆಯಾಗಿರುವುದನ್ನು ಗಮನಿಸಿದ ಕುಟುಂಬದವರು ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಡುಕಾಡಿದ್ದಾರೆ.ಶನಿವಾರ ಬೆಳಗ್ಗೆ ಮನೆಯ ಸಮೀಪದ ಜಮೀನೊಂದರಲ್ಲಿ ಮಗು ಪತ್ತೆಯಾಗಿದೆ. ತಕ್ಷಣ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಯ ಬಳಿಕ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದುವರಿದಿದೆ.ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕುಟುಂಬ ಸದಸ್ಯರು ಹಾಗೂ ಸಂಬಂಧಿಕರನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಸಂಬಂಧಿಯಾಗಿದ್ದ 12 ವರ್ಷದ ಬಾಲಕನ ಮೇಲೆ ಅನುಮಾನ ವ್ಯಕ್ತವಾಗಿತ್ತು. ಮೂರು ದಿನಗಳ ಹಿಂದೆ ಚಂಡೀಗಢದಿಂದ ಗ್ರಾಮಕ್ಕೆ ಬಂದಿದ್ದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ತನಿಖೆ ವೇಳೆ ಬಾಲಕ ಅತ್ಯಾಚಾರ ಎಸಗಿರುವುದಾಗಿ ತಿಳಿಸಿದ್ದಾನೆ.ತನಿಖೆ ವೇಳೆ ಬಾಲಕ ತನ್ನ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳು ಮತ್ತು ಅನೇಕ ಅಶ್ಲೀಲ ವೆಬ್‌ಸೈಟ್‌ಗಳ ನೋಡಿರುವ ಮಾಹಿತಿ ಪತ್ತೆಯಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    Post Views: 209

    CrimeNews PoliceInvestigation

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.