Facebook Twitter Instagram
    Monday, June 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೆಲಸಕ್ಕೆ ತೆರಳುತ್ತಿದ್ದ ಯುವಕನಿಗೆ ಅಪಘಾತ: ಲಾರಿ-ಬೈಕ್ ಢಿಕ್ಕಿಯಲ್ಲಿ ಸಾವು
    ಇತ್ತೀಚಿನ ಸುದ್ದಿ

    ಕೆಲಸಕ್ಕೆ ತೆರಳುತ್ತಿದ್ದ ಯುವಕನಿಗೆ ಅಪಘಾತ: ಲಾರಿ-ಬೈಕ್ ಢಿಕ್ಕಿಯಲ್ಲಿ ಸಾವು

    June 22, 2026
    Share

    ಮಂಗಳೂರು: ಚಲಿಸುತ್ತಿದ್ದ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಜೂನ್ 21ರಂದು ಮಂಗಳೂರಿನ ಎಕ್ಕೂರು ರಾಷ್ಟ್ರೀಯ ಹೆದ್ದಾರಿ 66ರ ರೈಲ್ವೆ ಮೇಲ್ಸೇತುವೆಯ ಮೇಲೆ ನಡೆದಿದೆ.
    ಮೃತಪಟ್ಟ ಯುವಕನನ್ನು ಮಂಜೇಶ್ವರದ ಪಾನತ್ತೂರಿನ ನಿವಾಸಿ ಸುಧೀಶ್ ಸಿ.ಕೆ.(26) ಎಂದು ಗುರುತಿಸಲಾಗಿದೆ. ಇವರು ಎಸಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು.

    ಭಾನುವಾರ ಬೆಳಿಗ್ಗೆ ಸುಧೀಶ್ ಅವರು ತಮ್ಮ ಮನೆಯಿಂದ ಕೆಲಸದ ನಿಮಿತ್ತ ನಗರಕ್ಕೆ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅತಿಯಾದ ವೇಗವೇ ಅಪಘಾತಕ್ಕೆ ಮುಖ್ಯ ಕಾರಣವಾಗಿರಬಹುದು ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

    ಲಭ್ಯವಿರುವ ಮಾಹಿತಿಯ ಪ್ರಕಾರ, ಎಕ್ಕೂರು ರೈಲ್ವೆ ಮೇಲ್ಸೇತುವೆಯಲ್ಲಿ ಸುಧೀಶ್ ಅವರು ಚಲಾಯಿಸುತ್ತಿದ್ದ ಬೈಕ್, ತಮ್ಮ ಮುಂದೆಯೇ ಹೋಗುತ್ತಿದ್ದ ಲಾರಿಯ ಹಿಂಭಾಗಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಸುಧೀಶ್ ಅವರ ತಲೆಗೆ ಗಂಭೀರ ಗಾಯಗಳಾಗಿವೆ. ಸ್ಥಳೀಯರು ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದರಾದರೂ, ವಿಪರೀತ ರಕ್ತಸ್ರಾವದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 7

    karnataka PoliceInvestigation

    Related Posts

    15 ಲಕ್ಷ ಸುಪಾರಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಮಹೇಶ್ ತಳವಾರ್ ಅರೆಸ್ಟ್

    June 22, 2026

    9 ತಿಂಗಳ ಕಂದಮ್ಮನ ಮೇಲೆ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ ಪೊಲೀಸ್ ವಶಕ್ಕೆ

    June 22, 2026

    ಪೊಲೀಸ್ ಇಲಾಖೆಗೆ ಶಾಕ್: ಸಿಐಡಿ ಇನ್‌ಸ್ಪೆಕ್ಟರ್ ವಿರುದ್ಧ ಮತ್ತಷ್ಟು ಗಂಭೀರ ಆರೋಪಗಳು ಬಯಲು

    June 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    15 ಲಕ್ಷ ಸುಪಾರಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಮಹೇಶ್ ತಳವಾರ್ ಅರೆಸ್ಟ್

    June 22, 2026

    ಕೆಲಸಕ್ಕೆ ತೆರಳುತ್ತಿದ್ದ ಯುವಕನಿಗೆ ಅಪಘಾತ: ಲಾರಿ-ಬೈಕ್ ಢಿಕ್ಕಿಯಲ್ಲಿ ಸಾವು

    June 22, 2026

    9 ತಿಂಗಳ ಕಂದಮ್ಮನ ಮೇಲೆ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ ಪೊಲೀಸ್ ವಶಕ್ಕೆ

    June 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.