Facebook Twitter Instagram
    Friday, June 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿಯಲ್ಲಿ ಆಘಾತಕಾರಿ ಪ್ರಕರಣ: ಬಾಲಕಿಗೆ ಬೆದರಿಕೆ ಹಾಕಿ ದೌರ್ಜನ್ಯ ಆರೋಪ, ಇಬ್ಬರು ಅಪ್ರಾಪ್ತರ ವಿರುದ್ಧ ಕ್ರಮ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿಯಲ್ಲಿ ಆಘಾತಕಾರಿ ಪ್ರಕರಣ: ಬಾಲಕಿಗೆ ಬೆದರಿಕೆ ಹಾಕಿ ದೌರ್ಜನ್ಯ ಆರೋಪ, ಇಬ್ಬರು ಅಪ್ರಾಪ್ತರ ವಿರುದ್ಧ ಕ್ರಮ

    June 25, 2026
    Share

    ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಲೈಂಗಿಕ ದೌರ್ಜನ್ಯ ಎಸಗಿ, ಜೀವಬೆದರಿಕೆ ಒಡ್ಡಿರುವುದು ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ತಮ್ಮ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ದೂರುದಾರರಿಗೆ ಇತ್ತೀಚೆಗೆ ಮಾಹಿತಿ ಸಿಕ್ಕಿರುತ್ತದೆ. ಈ ಹಿನ್ನೆಲೆ ದೂರುದಾರರು ತನ್ನ ಮಗಳನ್ನು ವಿಚಾರಿಸಿದಾಗ, ಅವರ ಸಂಬಂಧಿಕ ಅಪ್ರಾಪ್ತ ಬಾಲಕ ಹಾಗೂ ಆತನ ಸ್ನೇಹಿತನಾದ ಮತ್ತೋರ್ವ ಅಪ್ರಾಪ್ತ ಬಾಲಕ ಇಬ್ಬರೂ ಅತ್ಯಾಚಾರ ಎಸಗಿರುವುದು ತಿಳಿದುಬಂದಿರುತ್ತದೆ.ಈ ಇಬ್ಬರು ಅಪ್ರಾಪ್ತ ಬಾಲಕರು ಸೇರಿ 2023 ರಲ್ಲಿ, ಬೆಳ್ತಂಗಡಿಯಲ್ಲಿರುವ ಡ್ಯಾಂ ಒಂದರ ಬಳಿಯಿರುವ ಕಟ್ಟಡಕ್ಕೆ ಸಂತ್ರಸ್ತ ಬಾಲಕಿಯನ್ನು ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವುದು ಹಾಗೂ ಬಾಲಕಿಗೆ ಜೀವಬೆದರಿಕೆ ಒಡ್ಡಿರುವುದು ತಿಳಿದುಬಂದಿರುತ್ತದೆ.ಈ ಕುರಿತು ಜೂ. 23ರಂದು ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ದೂರಿನ ಮೇರೆಗೆ ಮೇರೆಗೆ ಕಲಂ: 376, 376AB, 376DB, 506 ಜೊತೆಗೆ 34 ಐ.ಪಿ.ಸಿ ಮತ್ತು ಕಲಂ: 6 ಪೋಕ್ಸೋ ಕಾಯಿದೆ- 2012, ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

    Post Views: 24

    karnataka PoliceInvestigation

    Related Posts

    ಮುಲ್ಕಿ ಪೊಲೀಸರ ಜಂಟಿ ಕಾರ್ಯಾಚರಣೆ ಯಶಸ್ವಿ; 4 ಕೆಜಿ ಗಾಂಜಾ ವಶ

    June 26, 2026

    ಮಂಗಳೂರು ಉತ್ತರ ಪೊಲೀಸರಿಂದ ದೀರ್ಘಕಾಲ ವಾಂಟೆಡ್ ಆರೋಪಿ ಅರೆಸ್ಟ್

    June 25, 2026

    ಮಣಿಪಾಲ: ಐನಾಕ್ಸ್ ಎದುರು ಶಾಲಾ ಬಸ್ ಅಪಘಾತ—ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ವಾಹನ

    June 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮುಲ್ಕಿ ಪೊಲೀಸರ ಜಂಟಿ ಕಾರ್ಯಾಚರಣೆ ಯಶಸ್ವಿ; 4 ಕೆಜಿ ಗಾಂಜಾ ವಶ

    June 26, 2026

    ಮಂಗಳೂರು ಉತ್ತರ ಪೊಲೀಸರಿಂದ ದೀರ್ಘಕಾಲ ವಾಂಟೆಡ್ ಆರೋಪಿ ಅರೆಸ್ಟ್

    June 25, 2026

    ಮಣಿಪಾಲ: ಐನಾಕ್ಸ್ ಎದುರು ಶಾಲಾ ಬಸ್ ಅಪಘಾತ—ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ವಾಹನ

    June 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.