Facebook Twitter Instagram
    Friday, June 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮದ್ಯಪಾನ ಮಾಡಿ ವಾಹನ ಚಾಲನೆ: ತಪಾಸಣೆ ಸಂದರ್ಭದಲ್ಲಿ ಮಹಿಳಾ ಪಿಎಸ್‌ಐ ಮೇಲೆ ದಾಳಿ
    ಇತ್ತೀಚಿನ ಸುದ್ದಿ

    ಮದ್ಯಪಾನ ಮಾಡಿ ವಾಹನ ಚಾಲನೆ: ತಪಾಸಣೆ ಸಂದರ್ಭದಲ್ಲಿ ಮಹಿಳಾ ಪಿಎಸ್‌ಐ ಮೇಲೆ ದಾಳಿ

    June 26, 2026
    Share

    ದಾವಣಗೆರೆ: ದಾವಣಗೆರೆ ನಗರದ ಶಾಮನೂರು ರಸ್ತೆಯಲ್ಲಿ ಕಂಠಪೂರ್ತಿ ಕುಡಿದು ಪ್ರತಿಷ್ಠಿತ ಕುಟುಂಬಕ್ಕೆ ಸೇರಿದ ಯುವತಿಯೊಬ್ಬಳು ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ ಘಟನೆ  ನಡೆದಿದೆ.

    ಓವರ್ ಡ್ರಿಂಕ್ ಮಾಡಿ ಯುವತಿ ಥಾರ್ ಕಾರನ್ನು ಅಡ್ಡಾದಿಡ್ಡಿ ಚಲಾಯಿಸುತ್ತಿದ್ದಳು. ಈ ವೇಳೆ ಡ್ರಿಂಕ್ & ಡ್ರೈವ್ ತಪಾಸಣೆ ಮಾಡುತ್ತಿದ್ದ ಪೊಲೀಸರು, ಕಾರನ್ನು ತಡೆದಿದ್ದಾರೆ. ಇದರಿಂದ ಸಿಟ್ಟಿಗೆದ್ದ ಯುವತಿ, ಮಹಿಳಾ ಪಿಎಸ್‌ಐಗೆ ಕಾಲಿನಿಂದ ಒದ್ದು, ಹಲ್ಲೆ ಮಾಡಿದ್ದಾಳೆ.

    ಆರೋಪಿಯು ದಾವಣಗೆರೆಯ ಪ್ರತಿಷ್ಠಿತ ವ್ಯಕ್ತಿಯ ಪುತ್ರಿ ಎಂದು ಹೇಳಲಾಗಿದ್ದು, ಸದ್ಯ ಆಕೆಯ ವರ್ತನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ ಯುವತಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 7

    karnataka PoliceInvestigation

    Related Posts

    ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ: ಕಾರು ಸಂಪೂರ್ಣ ಜಖಂ

    June 26, 2026

    ಚಿನ್ನದ ಸರ ಕಸಿದುಕೊಂಡು ಸ್ಕೂಟರ್‌ನಲ್ಲಿ ಪರಾರಿ ಆದ ದುಷ್ಕರ್ಮಿಗಳು

    June 26, 2026

    ಮುಲ್ಕಿ ಪೊಲೀಸರ ಜಂಟಿ ಕಾರ್ಯಾಚರಣೆ ಯಶಸ್ವಿ; 4 ಕೆಜಿ ಗಾಂಜಾ ವಶ

    June 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ: ಕಾರು ಸಂಪೂರ್ಣ ಜಖಂ

    June 26, 2026

    ಮದ್ಯಪಾನ ಮಾಡಿ ವಾಹನ ಚಾಲನೆ: ತಪಾಸಣೆ ಸಂದರ್ಭದಲ್ಲಿ ಮಹಿಳಾ ಪಿಎಸ್‌ಐ ಮೇಲೆ ದಾಳಿ

    June 26, 2026

    ಚಿನ್ನದ ಸರ ಕಸಿದುಕೊಂಡು ಸ್ಕೂಟರ್‌ನಲ್ಲಿ ಪರಾರಿ ಆದ ದುಷ್ಕರ್ಮಿಗಳು

    June 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.