Facebook Twitter Instagram
    Monday, June 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಖಾಸಗಿ ಶಾಲೆಯ ಆವರಣದಲ್ಲಿ ಗಾಂಜಾ ಗಿಡ ಪತ್ತೆ!! ಅಬಕಾರಿ ಇಲಾಖೆ ವಶಕ್ಕೆ
    ಇತ್ತೀಚಿನ ಸುದ್ದಿ

    ಖಾಸಗಿ ಶಾಲೆಯ ಆವರಣದಲ್ಲಿ ಗಾಂಜಾ ಗಿಡ ಪತ್ತೆ!! ಅಬಕಾರಿ ಇಲಾಖೆ ವಶಕ್ಕೆ

    June 29, 2026
    Share

    ಕುಂಬಳೆ: ಕುಂಬಳೆ ಸಮೀಪದ ಬಂಬ್ರಾಣದ ಖಾಸಗಿ ಶಾಲೆಯ ಆವರಣದಲ್ಲಿ ಗಾಂಜಾ ಗಿಡವೊಂದು ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.ಶಾಲೆಯ ಮೈದಾನದಲ್ಲಿ ಆಟವಾಡಲು ಬಂದಿದ್ದ ಸ್ಥಳೀಯ ಕೆಲ ಯುವಕರು ಅನುಮಾನಾಸ್ಪದ ಗಿಡವನ್ನು ಗಮನಿಸಿ ಅಬಕಾರಿ ಇಲಾಖೆಗೆ ಮಾಹಿತಿ ನೀಡಿದರು. ಮಾಹಿತಿ ಪಡೆದ ಅಬಕಾರಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ಸುಮಾರು 50 ಸೆ.ಮೀ. ಎತ್ತರದ ಗಾಂಜಾ ಗಿಡ ಪತ್ತೆಯಾಗಿದೆ.

    ಅಧಿಕಾರಿಗಳು ಗಿಡವನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಗಿಡವು ಸ್ವಯಂ ಬೆಳೆದಿದೆಯೇ ಅಥವಾ ಯಾರಾದರೂ ಉದ್ದೇಶಪೂರ್ವಕವಾಗಿ ನೆಟ್ಟಿದ್ದಾರೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.ಅಬಕಾರಿ ಇಲಾಖೆ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ತನಿಖೆಯ ಬಳಿಕವೇ ತಿಳಿದುಬರಲಿದೆ

    Post Views: 9

    Related Posts

    ಮಂಗಳೂರು: ಉದ್ಯಮಿಯ ಕಾರು ಅಡ್ಡಗಡ್ಡಿ ದರೋಡೆ..!

    June 29, 2026

    ನಕಲಿ ನಂಬರ್ ಪ್ಲೇಟ್ ಜಾಲ ಪತ್ತೆ; ಬೆಂಗಳೂರಿನಲ್ಲಿ 12 ಮಿನಿಬಸ್‌ಗಳು ಜಪ್ತಿ, ಇಬ್ಬರ ಬಂಧನ

    June 28, 2026

    2005ರ ಕಳ್ಳತನ ಪ್ರಕರಣ: 16 ವರ್ಷಗಳ ಬಳಿಕ ಆರೋಪಿಯ ಬಂಧನ

    June 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಉದ್ಯಮಿಯ ಕಾರು ಅಡ್ಡಗಡ್ಡಿ ದರೋಡೆ..!

    June 29, 2026

    ಖಾಸಗಿ ಶಾಲೆಯ ಆವರಣದಲ್ಲಿ ಗಾಂಜಾ ಗಿಡ ಪತ್ತೆ!! ಅಬಕಾರಿ ಇಲಾಖೆ ವಶಕ್ಕೆ

    June 29, 2026

    ರಾಮ ಮಂದಿರ ದೇಣಿಗೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಎಸ್‌ಐಟಿ ತನಿಖೆಯಲ್ಲಿ ಹೊಸ ಮಾಹಿತಿ ಬಹಿರಂಗ

    June 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.