Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‘ಬೀದಿ ನಾಯಿ ದಾಳಿ ಮಾಡಿದ್ರೆ , ಸಲಹಿದವರೇ ಹೊಣೆಗಾರರು’ -ಸುಪ್ರೀಂ ಕೋರ್ಟ್‌
    ಇತ್ತೀಚಿನ ಸುದ್ದಿ

    ‘ಬೀದಿ ನಾಯಿ ದಾಳಿ ಮಾಡಿದ್ರೆ , ಸಲಹಿದವರೇ ಹೊಣೆಗಾರರು’ -ಸುಪ್ರೀಂ ಕೋರ್ಟ್‌

    September 10, 2022
    Share

    ನವದೆಹಲಿ: ಬೀದಿ ನಾಯಿಗಳಿಗೆ ಆಹಾರ ನೀಡುವವರನ್ನೇ ಅವುಗಳ ಲಸಿಕೆಗೆ ಜವಾಬ್ದಾರರನ್ನಾಗಿ ಮಾಡಬಹುದು ಮತ್ತು ಬೀದಿ ನಾಯಿಗಳು ಜನರ ಮೇಲೆ ದಾಳಿ ಮಾಡಿದರೆ ಆ ವೆಚ್ಚವನ್ನು ಅವುಗಳಿಗೆ ಊಟ ಹಾಕಿ ಸಲಹಿದವರೇ ಭರಿಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ.

    ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ ಕುರಿತು ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್‌, ಜನರ ಸುರಕ್ಷತೆ ಮತ್ತು ಪ್ರಾಣಿಗಳ ಹಕ್ಕುಗಳ ನಡುವೆ ಸಮತೋಲನ ಕಾಯ್ದುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟಿದೆ.

    ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಜೆಕೆ ಮಹೇಶ್ವರಿ ಅವರಿದ್ದ ಪೀಠ, ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದ್ದು, ನಮ್ಮಲ್ಲಿ ಹೆಚ್ಚಿನವರು ನಾಯಿ ಪ್ರಿಯರು. ನಾನು ಕೂಡ ನಾಯಿಗಳಿಗೆ ಆಹಾರ ನೀಡುತ್ತೇನೆ. ಜನರು ಬಯಸಿದರೆ ಶ್ವಾನಗಳನ್ನು ನೋಡಿಕೊಳ್ಳಲಿ ಆದರೆ ಅವುಗಳನ್ನು ಗುರುತಿಸಬೇಕು, ಚಿಪ್ ಮೂಲಕ ಟ್ರ್ಯಾಕ್ ಮಾಡಬಾರದು ಎಂದಿದ್ದಾರೆ.

    ಬೀದಿನಾಯಿ ಸಮಸ್ಯೆಯನ್ನು ಪರಿಹರಿಸಲು ತರ್ಕಬದ್ಧ ಪರಿಹಾರವನ್ನು ಕಂಡುಹಿಡಿಯಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ವಿಚಾರಣೆಯನ್ನು ಸೆಪ್ಟೆಂಬರ್ 28ಕ್ಕೆ ಮುಂದೂಡಿದೆ.

    Post Views: 255

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.